ವಿಡಿಯೋ

Watch | ಬೆಂಗಳೂರು, ಹುಬ್ಬಳ್ಳಿಯಲ್ಲಿ ಗ್ಯಾಸ್​ ಕೊರತೆ; ಆಟೋ ಅಣ್ಣರ ಗೋಳು ಕೇಳೋರಾರು?

ಬೆಂಗಳೂರಿನಲ್ಲಿ ಆಟೋ ಎಲ್‌ಪಿಜಿ ಕೊರತೆ ತೀವ್ರಗೊಂಡಿದ್ದು, ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ನಗರದ ಹೆಬ್ಬಾಳದ ಗುಡ್ಡದಹಳ್ಳಿ ವೃತ್ತ ಮತ್ತು ನವರಂಗ್ ಸೇರಿದಂತೆ ವಿವಿಧ ಎಲ್‌ಪಿಜಿ ಬಂಕ್‌ಗಳಲ್ಲಿ ಉದ್ದದ ಸರತಿ ಸಾಲುಗಳು ಕಂಡುಬರುತ್ತಿವೆ.

ಬೆಳಗ್ಗಿನ ಜಾವ 4-6 ಗಂಟೆಗಳಿಂದಲೇ ಚಾಲಕರು ಗ್ಯಾಸ್‌ಗಾಗಿ ಕಾಯುತ್ತಿದ್ದಾರೆ. ಅನೇಕ ಗ್ಯಾಸ್ ಏಜೆನ್ಸಿಗಳು ಸ್ಟಾಕ್ ಇಲ್ಲ ಎಂದು ಬೋರ್ಡ್ ಹಾಕಿವೆ.

ಲಭ್ಯವಿರುವ ಕೆಲವು ಬಂಕ್‌ಗಳಲ್ಲೂ, ಪೂರ್ಣ ಟ್ಯಾಂಕ್ ಬದಲಾಗಿ ಪ್ರತಿ ಆಟೋಗೆ ಸೀಮಿತ ಪ್ರಮಾಣದ ಗ್ಯಾಸ್ ಮಾತ್ರ ತುಂಬಲಾಗುತ್ತಿದೆ.

ಒಂದು ವಾರದ ಸ್ಟಾಕ್ ಕೇವಲ ಒಂದು ದಿನದಲ್ಲಿ ಖಾಲಿಯಾಗುತ್ತಿದೆ ಎಂದು ಬಂಕ್ ಮಾಲೀಕರು ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಂಗಾಳ ಮಹಿಳೆಯರಿಗೆ, ಸರ್ಕಾರಿ ನೌಕರರಿಗೆ ಬಂಪರ್ ಗಿಫ್ಟ್: ತಿಂಗಳಿಗೆ 3,000 ರೂ., ಉಚಿತ ಬಸ್ ಪ್ರಯಾಣ, 7ನೇ ವೇತನ ಆಯೋಗ ರಚನೆಗೆ ಸಂಪುಟ ಅಸ್ತು

ಮಹಿಳೆಯರಿಗೆ ಬಂಪರ್ ಗಿಫ್ಟ್: ಮೊದಲ ಸಂಪುಟ ಸಭೆಯಲ್ಲೇ ಉಚಿತ ಬಸ್ ಪ್ರಯಾಣ, ಆಶಾ ವೇತನ ಹೆಚ್ಚಳಕ್ಕೆ ಕೇರಳ ಅನುಮೋದನೆ

ಬ್ರಾಹ್ಮಣರ ವಿರುದ್ಧ ಅವಹೇಳನಕಾರಿ ಹೇಳಿಕೆ: Bollywood ನಿರ್ದೇಶಕ ಅನುರಾಗ್ ಕಶ್ಯಪ್ ಕ್ರಿಮಿನಲ್ ಪ್ರಕರಣ ದಾಖಲಿಸಲು ಕೋರ್ಟ್ ಸೂಚನೆ!

ಶಸ್ತ್ರಾಸ್ತ್ರ ಹೊತ್ತ ವಿಮಾನಗಳನ್ನು ಇಸ್ರೇಲ್‌ಗೆ ಸಾಗಿಸಿದ ಅಮೆರಿಕ; ಇರಾನ್ ಮೇಲೆ ಮತ್ತೊಂದು ಮಾರಕ ದಾಳಿಗೆ ಟ್ರಂಪ್ ಸಿದ್ಧತೆ

'ಆಂಧ್ರ ಬೆನ್ನಲ್ಲೇ ಪಂಜಾಬ್ ನಲ್ಲೂ 4 ಮಕ್ಕಳ ಬೇಡಿಕೆ', ಪ್ರೋತ್ಸಾಹ ಧನ ಕೋರಿ ಸಿಎಂಗೆ ಪತ್ರ ಬರೆದ ಬಿಜೆಪಿ ನಾಯಕ!

SCROLL FOR NEXT