Watch | ಹೊಸ ಆದಾಯ ತೆರಿಗೆ ನಿಯಮ ಜಾರಿ: ತೆರಿಗೆದಾರರಿಗೆ ಯಾವ ಬದಲಾವಣೆಗಳು? Explained
ಆದಾಯ ತೆರಿಗೆ ಕಾಯ್ದೆ, 2025 ರ ಅಡಿಯಲ್ಲಿ ಹೊಸ ಆದಾಯ ತೆರಿಗೆ ನಿಯಮಗಳು ಬುಧವಾರದಿಂದ ಜಾರಿಗೆ ಬಂದಿದೆ. ದಶಕಗಳಷ್ಟು ಹಳೆಯದಾದ 1961 ರ ಆದಾಯ ತೆರಿಗೆ ಕಾಯ್ದೆಯಡಿಯಲ್ಲಿ ಇರುವ ನಿಯಮಗಳನ್ನು ಬದಲಾಯಿಸಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.