ವಿಡಿಯೋ

Watch | ನಾವು ಸಹಾಯ ಮಾಡಲ್ಲ; ನಿಮ್ಮ ತೈಲ ನೀವೆ ಹುಡುಕಿಕೊಳ್ಳಿ! ಹಾರ್ಮುಜ್ ರಕ್ಷಣೆಯಿಂದ ದೂರ ಸರಿದ ಟ್ರಂಪ್!

ಇರಾನ್ ವಿರುದ್ಧ ಮುಗಿಬಿದ್ದಿದ್ದ ಅಮೆರಿಕ ಯಾಕೋ ಈಗ ತಣ್ಣಗಾಗಿರುವಂತೆ ಕಾಣುತ್ತಿದ್ದು, ಯುದ್ಧದ ಕುರಿತು ಆರಂಭದಲ್ಲಿದ್ದ ಉತ್ಸಾಹ ಈಗ ಕಾಣದಂತಾಗಿದೆ.

ಪಶ್ಚಿಮ ಏಷ್ಯಾ ಯುದ್ಧದಲ್ಲಿ ಇರಾನ್ ವಿರುದ್ಧ ಸೇನಾಕಾರ್ಯಾಚರಣೆ ನಡೆಸುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇದೀಗ ಯೂಟರ್ನ್ ಹೊಡೆದಿದ್ದಾರೆ.

ಇರಾನ್ ಶರಣಾಗದ ಹೊರತು ಯುದ್ಧ ನಿಲ್ಲಿಸುವ ಮಾತೇ ಇಲ್ಲ ಎನ್ನುತ್ತಿದ್ದ ಟ್ರಂಪ್ ಇದೀಗ ಹಾರ್ಮುಜ್ ಬೇಡ.. ತೈಲವೂ ಬೇಡ.. ಯುದ್ಧ ನಿಂತರೆ ಸಾಕು ಎಂದು ಹೇಳುತ್ತಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

SIR ಅಧಿಕಾರಿಗಳನ್ನೇ ಕೂಡಿ ಹಾಕಿದ ಜನತೆ: ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್ ಕೆಂಡಾಮಂಡಲ, ಸುರಕ್ಷತೆಗೆ ಕೇಂದ್ರ ಸಶಸ್ತ್ರ ಪಡೆ ನಿಯೋಜಿಸಲು ಸೂಚನೆ

ಕಾನೂನು ಸುವ್ಯವಸ್ಥೆಗೂ GDPಗೂ ನೇರ ಸಂಬಂಧವಿದೆ: ಸಿಎಂ ಸಿದ್ದರಾಮಯ್ಯ

ನಾನು ಸಿಎಂ ಆಗಿ ಮೊದಲ ಸಂಪುಟ ಸಭೆಯಲ್ಲಿಯೇ ಮುಸ್ಲಿಂರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಹಾಕುತ್ತೇನೆ: ಶಾಸಕ ಯತ್ನಾಳ್

ನಮ್ಮ ಭಾರತೀಯ ಸ್ನೇಹಿತರು ಸುರಕ್ಷಿತ, ಚಿಂತಿಸಬೇಡಿ: ಪಶ್ಚಿಮ-ಏಷ್ಯಾ ಯುದ್ಧದ ನಡುವೆ ಇರಾನ್ ಅಭಯ

ಮಾಲ್ಡಾದಲ್ಲಿ ಭಾರೀ ಅಶಾಂತಿ: 7 ನ್ಯಾಯಾಂಗ ಅಧಿಕಾರಿಗಳನ್ನು 9 ಗಂಟೆ ಒತ್ತೆಯಾಳಾಗಿಸಿದ ಉದ್ರಿಕ್ತರು; ದೀದಿ ವಿರುದ್ಧ CJI ಗರಂ

SCROLL FOR NEXT