ಪಶ್ಚಿಮ ಏಷ್ಯಾ ಸಂಘರ್ಷದ ಸಂದರ್ಭದಲ್ಲಿ ಭಾರತದ ರಾಜತಾಂತ್ರಿಕ ನಿರ್ವಹಣೆಯನ್ನು “ಪ್ರೌಢ ಮತ್ತು ನಿಪುಣ” ಎಂದು ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಗುರುವಾರ ಕೊಂಡಾಡಿದ್ದಾರೆ.
ಸರ್ಕಾರದ ನಡೆ ದೇಶವನ್ನು ಅನೇಕ “ಸಂಭಾವ್ಯ ಸವಾಲುಗಳು ಮತ್ತು ಅಪಾಯಗಳಿಂದ” ದೂರವಿರಿಸಲು ಸಹಾಯ ಮಾಡಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಇಲ್ಲಿಯವರೆಗೆ ನವದೆಹಲಿಯು ಕೈಗೊಂಡಿರುವ ಕ್ರಮಗಳನ್ನು ಆನಂದ್ ಶರ್ಮಾ ಶ್ಲಾಘಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.