ವಿಶ್ವ ಆರೋಗ್ಯ ದಿನದಂದು, ಬೆಂಗಳೂರಿನ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಮತ್ತು ನಾರಾಯಣ ಹೆಲ್ತ್ ಸಿಟಿ ಸಂಸ್ಥಾಪಕ ಡಾ. ದೇವಿ ಪ್ರಸಾದ್ ಶೆಟ್ಟಿ ಅವರು ಜನರಿಗೆ ಸಲಹೆ ನೀಡಿದ್ದಾರೆ.
ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದ ಅವರು, ಇದರಿಂದ ಯಾವುದೇ ರೋಗಗಳು ಬೇಗನೆ ಪತ್ತೆಯಾಗಿ ಚಿಕಿತ್ಸೆ ಪಡೆಯಬಹುದು ಎಂದಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.