ವಿಡಿಯೋ

Watch | ಇರಾನ್ ಯುದ್ಧದ ಬಗ್ಗೆ ಟ್ರಂಪ್ ಎಡವಟ್ಟು ಹೇಳಿಕೆಗಳು!

ಇರಾನ್ ಗೆ ಹಾರ್ಮೊಜ್ ಜಲಸಂಧಿ ತೆರೆಯುವುದಕ್ಕೆ ಟ್ರಂಪ್ ನೀಡಿದ್ದ ಗಡುವು ಮುಕ್ತಾಯಗೊಳ್ಳುತ್ತಿದ್ದು, ಇಂದು ನಿರ್ಣಾಯಕ ದಿನವಾಗಿದೆ.

ಇರಾನ್ ಏನ್ಮಾಡತ್ತೆ ಈಗ ಅನ್ನೋದಕ್ಕಿಂತ ಟ್ರಂಪ್ ಏನ್ಮಾಡ್ತಾರೆ ಅನ್ನೋದು ಈಗ ಕುತೂಹಲ ಮೂಡಿಸಿರುವ ವಿಷಯ, ಏಕಂದ್ರೆ ಟ್ರಂಪ್ ಹಲವು ಬಾರಿ ತಮ್ಮ ಹೇಳಿಕೆಗಳನ್ನು ಬದಲಿಸಿ ಜಾಗತಿಕ ಸಮುದಾಯವನ್ನು ಗೊಂದಲಕ್ಕೀಡು ಮಾಡಿದ್ದಾರೆ.

ಟ್ರಂಪ್ ಈ ಯುದ್ಧ ಆರಂಭವಾದಾಗಿನಿಂದ ಏನೇನು ಉಲ್ಟಾ ಮಾತಾಡಿದ್ದಾರೆ ಅನ್ನೋದರ ಕ್ವಿಕ್ ರೌಂಡ್ ಅಪ್ ಇಲ್ಲಿದೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran ಸರ್ವಾಧಿಕಾರಿ ಈಗ 'ಜೀವಂತ ಶವ', 'ಪ್ರಜ್ಞಾಹೀನ'.. ಯುದ್ಧವೂ ಗೊತ್ತಿಲ್ಲ.. ಕದನ ವಿರಾಮದ ಅರಿವೂ ಇಲ್ಲ: ವರದಿ

'ಹೇಳಿ ಇಲ್ಲದಿದ್ದರೆ ಜೈಲಿಗೆ ಹೋಗಿ': F-15 ಜೆಟ್‌ ಸೂಕ್ಷ್ಮ ಮಾಹಿತಿ 'ಸೋರಿಕೆದಾರನ' ಪತ್ತೆಗೆ ಡೊನಾಲ್ಡ್ ಟ್ರಂಪ್ ಪ್ರತಿಜ್ಞೆ, ಮಾಧ್ಯಮಗಳಿಗೆ ಬೆದರಿಕೆ!

ವಲಸೆ ಕಾರ್ಮಿಕರಿಗೆ ಬಿಗ್ ರಿಲೀಫ್: ರಾಜ್ಯಗಳಿಗೆ 5 ಕೆಜಿ ಸಿಲಿಂಡರ್ ಹಂಚಿಕೆ ದ್ವಿಗುಣಗೊಳಿಸಿದ 'ಕೇಂದ್ರ ಸರ್ಕಾರ'

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವಲ್ಲೇ ಅಮೆರಿಕಾ ಪ್ರವಾಸ ಹೊರಟ ವಿಕ್ರಮ್ ಮಿಸ್ರಿ: ವ್ಯಾಪಾರ-ರಕ್ಷಣಾ ಸಹಕಾರ ಕುರಿತು ಚರ್ಚೆ

ಆಂಧ್ರಪ್ರದೇಶ ರಾಜಧಾನಿಯಾಗಿ Amaravati ಅಧಿಕೃತ: ಕೊನೆಗೂ ಬಿತ್ತು ರಾಷ್ಟ್ರಪತಿಗಳ ಅಂಕಿತ, ಸಿಎಂ ನಾಯ್ಡು ಅಭಿನಂದನೆ!

SCROLL FOR NEXT