ವಿಡಿಯೋ

Watch | BJP, RSS ವಿಷಕಾರಿ ಹಾವುಗಳಂತೆ ಹೇಳಿಕೆ; ಖರ್ಗೆಗಿಂತ ಸಿದ್ದರಾಮಯ್ಯ ಬೆಟರ್- ಪ್ರತಾಪ್ ಸಿಂಹ

ಅಸ್ಸಾಂನ ನಿಲಾಂಬಜಾರ್‌ನಲ್ಲಿ ಭಾನುವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಪ್ರಾರ್ಥನೆಯ ಸಮಯದಲ್ಲೂ ಕಾಣಿಸಿಕೊಳ್ಳುವ ವಿಷಕಾರಿ ಹಾವನ್ನು ಕೊಲ್ಲಬೇಕು ಎಂದು ಕುರಾನ್ ಹೇಳುತ್ತದೆ ಎಂದು ಉಲ್ಲೇಖಿಸಿ, ಆರ್‌ಎಸ್‌ಎಸ್ ಮತ್ತು ಬಿಜೆಪಿ ಅದೇ ರೀತಿಯ ಹಾವುಗಳಾಗಿವೆ; ಅವುಗಳನ್ನು ಕೊಲ್ಲದಿದ್ದರೆ ನೀವು ಬದುಕಲು ಸಾಧ್ಯವಿಲ್ಲ ಎಂದು ಹೇಳಿದರು.

ಆರ್‌ಎಸ್‌ಎಸ್ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ಬಿಜೆಪಿ ನಾಯಕ ಪ್ರತಾಪ್ ಸಿಂಹ ಟೀಕಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran War ಕದನ ವಿರಾಮ: ಐತಿಹಾಸಿಕ ಗೂಳಿ ಓಟ, Indian Stock Market ಭಾರಿ ಏರಿಕೆ, 16 ಲಕ್ಷ ಕೋಟಿ ರೂ ಲಾಭ!

ಇರಾನ್‌ಗೆ ಶಸ್ತ್ರಾಸ್ತ್ರ ಪೂರೈಸುವ ದೇಶಗಳ ಮೇಲೆ ಶೇ. 50 ರಷ್ಟು ಸುಂಕ ವಿಧಿಸುತ್ತೇವೆ: ಟ್ರಂಪ್ ಹೊಸ ಬೆದರಿಕೆ

BJP, RSS 'ವಿಷಸರ್ಪ': ಅಪ್ಪನ ಹೇಳಿಕೆ ಬೆಂಬಲಿಸಿದ ಪ್ರಿಯಾಂಕ್ ಖರ್ಗೆ; ಅಸ್ಸಾಂ ಸಿಎಂ ವಿರುದ್ಧ ವಾಗ್ದಾಳಿ

Video: ಅಪ್ಪ, ಮಗನಿಗೆ RSS ಹುಚ್ಚು ಹಿಡಿದಿದೆ; ಪ್ರತಾಪ್ ಸಿಂಹ ಹೀಗೆ ಹೇಳಿದ್ದು ಯಾರಿಗೆ?

ಒಪ್ಪಂದಕ್ಕೆ ಸಹಿ ಬಿದ್ದಿದೆ, Hormuz ನಲ್ಲಿ ಯಾವುದೇ ರೀತಿ ಸುಂಕ ಹೇರುವಂತಿಲ್ಲ: Iranಗೆ ಶಾಕ್ ಕೊಟ್ಟ OMAN

SCROLL FOR NEXT