ವಿಡಿಯೋ

Watch | ರೆಪೋ ದರ 5.25% ಮುಂದುವರಿಕೆ; ಬಡ್ಡಿದರದಲ್ಲಿ ಬದಲಾವಣೆ ಇಲ್ಲ: RBI

ಭಾರತೀಯ ರಿಸರ್ವ್ ಬ್ಯಾಂಕ್​ನ ಮಾನಿಟರಿ ಪಾಲಿಸಿ ಸಮಿತಿಯು ರೆಪೊ ದರವನ್ನು ಹಾಲಿ ಇರುವ ದರವನ್ನೇ ಮುಂದುವರೆಸಲು ನಿರ್ಧರಿಸಿದ್ದು, ಹಣದುಬ್ಬರ ಶೇ. 4.6 ಎಂದು ಅಂದಾಜಿಸಿದೆ.

ರೆಪೊ ದರವನ್ನು 5.25% ನಲ್ಲಿಯೇ ಯಥಾಸ್ಥಿತಿಯಲ್ಲಿಡಲು ಮತ್ತು ತಟಸ್ಥ ನಿಲುವನ್ನು ಕಾಯ್ದುಕೊಳ್ಳಲು ನಿರ್ಧರಿಸಿದೆ ಎಂದು ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಬುಧವಾರ ಹೇಳಿದ್ದಾರೆ.

ಎಂಪಿಸಿ ಸಭೆ ಬಳಿಕ ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪಾಲಿಸಿ ನಿರ್ಧಾರಗಳನ್ನು ಪ್ರಕಟಿಸಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

EC-TMC ಸಭೆಯಲ್ಲಿ ಕೋಲಾಹಲ: ಟಿಎಂಸಿ ನಾಯಕರಿಗೆ ‘ಇಲ್ಲಿಂದ ತೊಲಗಿ’ ಎಂದ CEC, ಡೆರೆಕ್ ಒಬ್ರಿಯಾನ್ ಆಕ್ರೋಶ..!

Video ವೈರಲ್: ಬಾಬಾ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ: ನಡು ರಸ್ತೆಯಲ್ಲೇ ಅಳುತ್ತಾ ಸಹಾಯಕ್ಕಾಗಿ ಅಂಗಲಾಚಿದ 17 ವರ್ಷದ ಬಾಲಕಿ!

ರಾಜಕೀಯ ಅಧಃಪತನ.. ನಿಮ್ಮ ಎಡವಟ್ಟು ಸರಿಪಡಿಸಲು ವರ್ಷಗಳೇ ಬೇಕು: Israeli ವಿಪಕ್ಷ ನಾಯಕ ಕಿಡಿ

ರೋಗಿಗಳು ಅಂದ್ರೆ ಹಣ ಮಾಡೋ ಯಂತ್ರಗಳು, ಅವಶ್ಯಕತೆ ಇಲ್ಲದಿದ್ರೂ ICU; ಮೊದಲ ದಿನವೇ ರಾಜಿನಾಮೆ ನೀಡಿ ಖಾಸಗಿ ಆಸ್ಪತ್ರೆ ಮಾಫಿಯಾ ಬಿಚ್ಚಿಟ್ಟ ವೈದ್ಯೆ!

ಕೊನೆಗೂ ಕದನ ವಿರಾಮ ಒಪ್ಪಿದ Iran; 'ವಿಶ್ವ ಶಾಂತಿಗೆ ದೊಡ್ಡ ದಿನ'ಎಂದು Donald Trump ಶ್ಲಾಘನೆ, ಅಮೆರಿಕ ನೆರವು ಘೋಷಣೆ!

SCROLL FOR NEXT