ವಿಡಿಯೋ

Watch | ನಟ ವಿಜಯ್ ರಾಜಕೀಯವಾಗಿ 'ಇಮ್ಮೆಚೂರ್': ಡಿ.ಕೆ ಶಿವಕುಮಾರ್

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಟ-ರಾಜಕಾರಣಿ ವಿಜಯ್ ಅವರನ್ನು "ಇಮ್ಮೆಚೂರ್" ಎಂದು ಕರೆದಿದ್ದಾರೆ.

ತಮಿಳುನಾಡು ವಿಧಾನಸಭೆ ಚುನಾವಣೆ ಪ್ರಚಾರ ವೇಳೆ ಚೆನ್ನೈನಲ್ಲಿ ಗುರುವಾರ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಕಾಂಗ್ರೆಸ್ ಡಿಎಂಕೆ ಜೊತೆ ದೃಢವಾಗಿದೆ ಎಂದು ಹೇಳಿದರು.

ಟಿವಿಕೆ ಮೈತ್ರಿ ಸಾಧ್ಯತೆಗಳ ಕುರಿತು ಡಿಕೆ ಶಿವಕುಮಾರ್ ವಿಜಯ್ ಅವರಿಗೆ ಟಿಎಂಸಿ ಬೆಂಬಲವಿರಬಹುದು, ಆದರೆ ಐಎನ್‌ಸಿ ಅವರನ್ನು ಬೆಂಬಲಿಸುವುದಿಲ್ಲ ಎಂದು ಹೇಳಿದರು.

ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಮೂರನೇ ಎರಡರಷ್ಟು ಬಹುಮತ ಸಿಗುತ್ತದೆ ಎಂದು ಡಿಕೆಶಿ ಭವಿಷ್ಯ ನುಡಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

2nd PUC result ಪ್ರಕಟ: ರಾಜ್ಯಕ್ಕೆ ಉಡುಪಿ ಪ್ರಥಮ; ಕೊನೆಯ ಸ್ಥಾನ ಯಾವ ಜಿಲ್ಲೆಗೆ? ಟಾಪರ್ ಯಾರು?

ಇಸ್ರೇಲ್ ಮಹಾ ಬೇಟೆ: ಹಿಜ್ಬುಲ್ಲಾ ಉಗ್ರ ಸಂಘಟನೆಯ ಪ್ರಧಾನ ಕಾರ್ಯದರ್ಶಿ ನಯೀಮ್ ಖಾಸಿಮ್ ಹತ್ಯೆ!

Iran WAR: ಅಮೆರಿಕ- ಇಸ್ರೇಲ್ ವಿರುದ್ಧ ಇರಾನ್‌ ಸೇನೆಗೆ ಬೆಂಬಲ, ಸ್ಪಷ್ಟನೆ ಕೊಟ್ಟ ಚೀನಾ, ಹೇಳಿದ್ದೇನು?

Video: ಕದನ ವಿರಾಮಕ್ಕೆ ಮಧ್ಯಸ್ಥಿಕೆ; ಪಾಕಿಸ್ತಾನ ನಂಬಿಕೆಗೆ ಅರ್ಹವಲ್ಲ- ಅಮೆರಿಕ ಒಪ್ಪಿಕೊಂಡಿದ್ದೇ ಆಶ್ಚರ್ಯ ಎಂದ ಇಸ್ರೇಲ್

ಬೆಂಗಳೂರಿನಲ್ಲಿ ಝೋಂಬಿ ಡ್ರಗ್ಸ್? Video ಹಂಚಿಕೊಂಡು, ಯುವ ಜನತೆ ಎಚ್ಚರಿಸಿದ ನಟ ದುನಿಯಾ ವಿಜಯ್!

SCROLL FOR NEXT