ವಿಡಿಯೋ

Watch | ಆದಿಚುಂಚನಗಿರಿ ಕ್ಷೇತ್ರಕ್ಕೆ ನಾಳೆ ಮೋದಿ ಭೇಟಿ; ನಾಲ್ವಡಿ ಒಡೆಯರ್‌ ಧರಿಸುತ್ತಿದ್ದ ಮಾದರಿಯ ಪೇಟ ಗಿಫ್ಟ್‌!

ಪ್ರಧಾನಿ ನರೇಂದ್ರ ಮೋದಿಯವರು ಇದೇ ಮೊದಲ ಬಾರಿಗೆ ನಾಳೆ ಬುಧವಾರ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿಗೆ ಆಗಮಿಸಲಿದ್ದಾರೆ.

ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಇಡೀ ಆದಿಚುಂಚನಗಿರಿ ಕ್ಷೇತ್ರ ಮಧುವಣಗಿತ್ತಿಯಂತೆ ಕಂಗೊಳಿಸುತ್ತಿದೆ.

ಆದಿಚುಂಚನಗಿರಿ ಮಠದ 71ನೇ ಪೀಠಾಧಿಪತಿ ಭೈರವೈಕ್ಯ ಬಾಲಗಂಗಾಧರನಾಥ ಸ್ವಾಮೀಜಿಯವರ ಗದ್ದುಗೆ ಇರುವ ಗುರು ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಏ.15ರಂದು ಲೋಕಾರ್ಪಣೆಗೊಳಿಸಲಿದ್ದಾರೆ.

ಈ ವೇಳೆ ಪ್ರಧಾನಿ ಮೋದಿ ಅವರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಧರಿಸುತ್ತಿದ್ದ ಮಾದರಿಯ ಪೇಟವನ್ನ ಉಡುಗೊರೆಯಾಗಿ ನೀಡಲು ಸಿದ್ಧತೆ ನಡೆದಿದೆ.

ಬನಾರಸ್ ಸೀರೆ, ಮೋಲ್ಡ್ ಬಳಸಿ ಪೇಟ ತಯಾರಿಸಲಾಗಿದೆ. ಕಲಾವಿದ ನಂದನ್‌ ಸಿಂಗ್‌ ಅವರು ಈ ಪೇಟವನ್ನು ಸಿದ್ಧಗೊಳಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಹಾರ್ಮುಜ್ ಜಲಸಂಧಿ' ದಿಗ್ಬಂಧನ ನಡುವೆ ಟ್ರಂಪ್-ಪ್ರಧಾನಿ ಮೋದಿ ದೂರವಾಣಿ ಸಂಭಾಷಣೆ! ಏನೆಲ್ಲಾ ಮಾತುಕತೆ ಆಯ್ತು?

ಅಮೆರಿಕದ ಹಾರ್ಮುಜ್ ದಿಗ್ಬಂಧನದಿಂದ ಇರಾನ್‌ಗೆ ದಿನಕ್ಕೆ ಅಂದಾಜು $435 ಮಿಲಿಯನ್ ನಷ್ಟ; ಆದರೂ ದೀರ್ಘಾವಧಿಯ ಬ್ಲಾಕೇಡ್ ಕಷ್ಟ!

ತಿರುಪ್ಪೂರ್: ಟಿವಿಕೆ ವಿಜಯ್ ಪ್ರಚಾರ ಕಾರ್ಯಕ್ರಮದಲ್ಲಿ ಮಾತ್ತೊಂದು ಅವಘಡ: ಕುಸಿದುಬಿದ್ದು 15 ಮಂದಿ ಆಸ್ಪತ್ರೆಗೆ ದಾಖಲು!

ನವದೆಹಲಿ: ಸಂಪುಟ ಪುನರ್ ರಚನೆಗೆ ಪಟ್ಟು, ಹಿರಿಯ ನಾಯಕರೊಂದಿಗೆ ಚರ್ಚಿಸದೆ ಬೆಂಗಳೂರಿಗೆ ವಾಪಸ್ ಆಗಲ್ಲ: ಅಶೋಕ್ ಪಟ್ಟಣ್

ನಿನ್ನ ಮೇಲೆ ಹೈಕಮಾಂಡ್ ಸಿಟ್ಟಾಗಿದೆ: ಜಮೀರ್ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ; ಶೀಘ್ರದಲ್ಲೇ ತಲೆದಂಡ ಸಾಧ್ಯತೆ

SCROLL FOR NEXT