ವಿಡಿಯೋ

Watch | ಭಾರತದ ಪರವಾಗಿ ಲಾಬಿ ನಡೆಸುವಂತೆ ಅತ್ತೆ-ಮಾವ ಎಂದಿಗೂ ಒತ್ತಡ ಹೇರಿಲ್ಲ: ಜೆಡಿ ವ್ಯಾನ್ಸ್

ನನ್ನ ಅತ್ತೆ-ಮಾವ ಎಂದಿಗೂ ಭಾರತದ ಪರವಾಗಿ ನಿಲ್ಲುವಂತೆ ಒತ್ತಡ ಹೇರಿಲ್ಲ, ನನಗೆ ವೈಯಕ್ತಿಕ ಸಂಬಂಧಗಳಿಗಿಂತ ದೇಶದ ಹಿತಾಸಕ್ತಿಯೇ ಮುಖ್ಯ ಎಂದು ಅಮೆರಿಕದ ಉಪಾಧ್ಯಕ್ಷ ಜೆಡಿ.ವ್ಯಾನ್ಸ್ ಹೇಳಿದ್ದಾರೆ.

ಅಮೇರಿಕಾದಲ್ಲಿ H-1B ವೀಸಾಗಳಿಗೆ ಸಂಬಂಧಿಸಿದಂತೆ ನಡೆಯುತ್ತಿದ್ದ ಚರ್ಚೆಯ ಸಂದರ್ಭದಲ್ಲಿ ಜೆಡಿ ವ್ಯಾನ್ಸ್ ಈ ಹೇಳಿಕೆ ನೀಡಿದ್ದಾರೆ.

ಭಾರತೀಯ ಮೂಲದ ವಿದ್ಯಾರ್ಥಿಯೊಬ್ಬರು ವಲಸೆ ನೀತಿಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಭಾರತೀಯ ವಲಸಿಗರ ಮಗಳನ್ನು ವಿವಾಹವಾಗಿದ್ದೇನೆ.

ನನ್ನ ಅತ್ತೆ-ಮಾವ ಅತ್ಯಂತ ಶ್ರೇಷ್ಠ ವ್ಯಕ್ತಿಗಳು ಹಾಗೂ ಅವರು ಅಮೇರಿಕಾ ದೇಶದ ಬೆಳವಣಿಗೆಗೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಕೊಂಡಾಡಿದರು.

ಇದೇ ವೇಳೆ ಅಮೆರಿಕಾದ ಪೌರತ್ವ ಪಡೆದ ಮೇಲೆ ಈ ದೇಶದ ಹಿತಾಸಕ್ತಿಗೇ ಹೆಚ್ಚಿನ ಆದ್ಯತೆ ನೀಡುತ್ತಾರೆ ಎಂದೂ ತಿಳಿಸಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರೂ.1,413 ಕೋಟಿ ಆಸ್ತಿ, ರೂ.900 ಕೋಟಿಯ ಮಾಲ್.. ಆದ್ರೆ ನಮ್ಮ ನೂತನ ಸಿಎಂ ಡಿಕೆಶಿ ಹೆಸರಲ್ಲಿರೋದು ಒಂದೇ ಒಂದು ಹಳೇ ಕ್ವಾಲಿಸ್ ಕಾರ್..!

ಸಮಗ್ರತೆ, ಸಮರ್ಪಣೆ ಉದ್ದೇಶದೊಂದಿಗೆ ಕರ್ನಾಟಕ ಜನತೆಗೆ ಸೇವೆ ಸಲ್ಲಿಸಲು ಬದ್ಧ: ಡಿಕೆ ಶಿವಕುಮಾರ್

ದೆಹಲಿಯ ಮೆಹ್ರೌಲಿಯಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿತ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ!

ಸಿದ್ದರಾಮಯ್ಯಗೆ ವಿಶ್ರಾಂತಿ ನೀಡಲ್ಲ, ಅವರ ಸೇವೆ ಇನ್ನೂ ಅಗತ್ಯವಿದೆ: CLP ಸಭೆಯಲ್ಲಿ ವೇಣುಗೋಪಾಲ್ ಭಾವುಕ

ಅಭಿವೃದ್ಧಿಯ ಬಂಡಿಯನ್ನು ಮುಂದಕ್ಕೆ ಎಳೆದೊಯ್ಯವ ಜವಾಬ್ದಾರಿ ನಿಮ್ಮ ಹೆಗಲ ಮೇಲಿದೆ: ಡಿಕೆಶಿಗೆ ಸಿದ್ದು ಪತ್ರ!

SCROLL FOR NEXT