ವಿಡಿಯೋ

Watch | ಒಂಬತ್ತು ಪ್ರತಿಜ್ಞೆ ಕೈಗೊಳ್ಳಿ! ಆದಿಚುಂಚನಗಿರಿಯಲ್ಲಿ ಮೋದಿ ಮನವಿ

"ಅಭಿವೃದ್ಧಿ ಹೊಂದಿದ ಕರ್ನಾಟಕ ಮತ್ತು ಅಭಿವೃದ್ಧಿ ಹೊಂದಿದ ಭಾರತ"ವನ್ನು ಸಾಕಾರಗೊಳಿಸಲು ನೀರಿನ ಸಂರಕ್ಷಣೆ, ನೈಸರ್ಗಿಕ ಕೃಷಿ, ಫಿಟ್‌ನೆಸ್ ಮತ್ತು ಸೇವೆಯವರೆಗೆ ಒಂಬತ್ತು ಸಾಮೂಹಿಕ ಪ್ರತಿಜ್ಞೆಗಳನ್ನು ತೆಗೆದುಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಜನರಿಗೆ ಮನವಿ ಮಾಡಿದರು.

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿರುವ ಆದಿಚುಂಚನಗಿರಿ ಮಠದ 71ನೇ ಪೀಠಾಧಿಪತಿ ಭೈರವೈಕ್ಯ ಬಾಲಗಂಗಾಧರನಾಥ ಸ್ವಾಮೀಜಿಯವರ ಗದ್ದುಗೆ ಇರುವ ಗುರು ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಗ್ನಿಪರೀಕ್ಷೆಯಲ್ಲಿ ಸೋತ NDA: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಸೋಲು!

ಇರಾನ್ ಮಹತ್ವದ ನಿರ್ಧಾರ: ಹಾರ್ಮುಜ್ ಜಲಸಂಧಿ ನಿರ್ಬಂಧ ಸಂಪೂರ್ಣ ತೆರವು; ವಿದೇಶಾಂಗ ಸಚಿವರ ಘೋಷಣೆ!

'ಶ್ರೀಕೃಷ್ಣನ ಮುಂದೆ ಕೋಳಿ ಮಾಂಸ': ಕೇರಳದ ರೆಸ್ಟೋರೆಂಟ್ ಮಾಲೀಕನ ಬಂಧನ

Video - ಹೃದಯವಿದ್ರಾವಕ ಘಟನೆ: ವಾಲ್ಪಾರೈ ಘಾಟ್ ನಿಂದ ಕಂದಕಕ್ಕೆ ಉರುಳಿದ ವ್ಯಾನ್; 8 ಪ್ರವಾಸಿಗರು ಸಾವು

ಮಧ್ಯ ಪ್ರಾಚ್ಯ ಸಂಘರ್ಷ: Indian Stock market ಉತ್ತಮ ವಹಿವಾಟು, ಸೆನ್ಸೆಕ್ಸ್ 504 ಅಂಕ ಏರಿಕೆ, 5 ಲಕ್ಷ ಕೋಟಿ ಲಾಭ

SCROLL FOR NEXT