ವಿಡಿಯೋ

Watch | ಬಿಹಾರದ ಹೊಸ ಸಿಎಂ ಸಾಮ್ರಾಟ್ ಚೌಧರಿ! ಓಬಿಸಿ ನಾಯಕ ಬೆಳೆದು ಬಂದ ಹಾದಿ..!

ವೀಕ್ಷಕರೆ, ಪ್ರತಿ ಬಾರಿ ಯಾರೂ ಊಹಿಸದ ನಿರ್ಧಾರ ತೆಗೆದುಕೊಳ್ಳುವ ಬಿಜೆಪಿ ಈ ಬಾರಿ ಬಿಹಾರದಲ್ಲಿ ಅಂಥಹದ್ದೇ ಒಂದು ನಿರ್ಧಾರ ತೆಗೆದುಕೊಂಡು ಅದನ್ನು ದಕ್ಕಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

19 ವರ್ಷ ಸಿಎಂ ಆಗಿದ್ದ ಸಿಎಂ ನಿತೀಶ್ ಕುಮಾರ್ ತಮ್ಮ ಅಧಿಕಾರವನ್ನು ಬಿಜೆಪಿಗೆ ಬಿಟ್ಟುಕೊಟ್ಟಿದ್ದಾರೆ. ಹಿಂದೊಮ್ಮೆ, ನಿತೀಶ್ ಕುಮಾರ್ ಅವರನ್ನು ಅಧಿಕಾರದಿಂದ ಕೆಳಗಿಳಿಸಿಯೇ ಪೇಟ ತೆಗೆಯುತ್ತೇನೆ ಎಂದು ಶಪಥ ಮಾಡಿದ್ದ ಸಮ್ರಾಟ್ ಚೌಧರಿ ಕೊನೆಗೂ ನಿತೀಶ್ ಕುಮಾರ್ ಅವರ ಕೈಯಿಂದ ಅಧಿಕಾರ ಪಡೆದುಕೊಂಡಿದ್ದಾರೆ.

ಯಾರು ಈ ಸಮ್ರಾಟ್ ಚೌಧರಿ ಎಂಬುದರ ಬಗ್ಗೆ ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್.. ವಿಡಿಯೋ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೈಸೂರಿನಲ್ಲಿ ವಿವೇಕ ಸ್ಮಾರಕ ಉದ್ಘಾಟಿಸಿದ ಪ್ರಧಾನಿ ಮೋದಿ; ಕೆಲಹೊತ್ತು ಧ್ಯಾನ

ಕಾವೇರಿ ಕಿಚ್ಚಿನ ನಡುವೆಯೇ ಕೊಡಗಿನಲ್ಲಿ ಭಾರಿ ಮಳೆ: ಭಾಗಮಂಡಲ‌ ತ್ರಿವೇಣಿ ಸಂಗಮ, ಸ್ನಾನಘಟ್ಟ ಜಲಾವೃತ, ಶಾಲಾ-ಕಾಲೇಜುಗಳಿಗೆ ರಜೆ! ಹಾರಂಗಿ ಭರ್ತಿ, Video

Commonwealth Games 2026: ಭಾರತಕ್ಕೆ ಡಬಲ್ ಧಮಾಕ; ಬಾಕ್ಸಿಂಗ್‌ನಲ್ಲಿ ಚಿನ್ನ ಗೆದ್ದ ಪ್ರೀತಿ, ಜೈಸ್ಮಿನ್, ಭಾರತಕ್ಕೆ ಒಟ್ಟು 27 ಪದಕ!

ಏರ್ಪೋರ್ಟ್ to ಸೆಮಿಕಂಡಕ್ಟರ್‌, ಆಂಧ್ರಕ್ಕೆ ಬಂಪರ್ ಗಿಫ್ಟ್: ವಿಮಾನ ನಿಲ್ದಾಣ ಉದ್ಘಾಟನೆ ಸೇರಿ 17,900 ಕೋಟಿ ರೂ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಮೈಸೂರಿನಲ್ಲಿ ‘ಗೋ ಬ್ಯಾಕ್ ಮೋದಿ’ ಪ್ರತಿಭಟನೆಗೆ ಯತ್ನ; DSS ಮುಖಂಡರು ಪೊಲೀಸ್ ವಶಕ್ಕೆ