ವಿಡಿಯೋ

Watch | ವಿನಯ್ ಕುಲಕರ್ಣಿ, ಸಹಚರರನ್ನು ಜೈಲಿಗೆ ಕರೆದೊಯ್ಯುತ್ತಿದ್ದ ಬಸ್ ನಲ್ಲಿ ದಟ್ಟ ಹೊಗೆ!

ಕೊಲೆ ಅಪರಾಧಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಮತ್ತು 16 ಸಹಚರರನ್ನು ಕರೆದೊಯ್ಯುತ್ತಿದ್ದ ಬಸ್ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಬಳಿ ತಾಂತ್ರಿಕ ದೋಷ ಕಾಣಿಸಿಕೊಂಡು ದಟ್ಟವಾದ ಹೊಗೆ ವಾಹನವನ್ನು ಆವರಿಸಿಕೊಂಡಿದೆ.

ಈ ವೇಳೆ ದೊಡ್ಡ ಅಪಘಾತ ತಪ್ಪಿದೆ ಎಂದು ಪೊಲೀಸ್ ಮೂಲಗಳು ಗುರುವಾರ ತಿಳಿಸಿವೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Parliament special session: ಕ್ಷೇತ್ರ ಪುನರ್ ವಿಂಗಡಣೆ-ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಕುರಿತು ಚರ್ಚೆಗೆ 15 ಗಂಟೆ ನಿಗದಿ; ನಾಳೆ ಸಂಜೆ 4 ಗಂಟೆಗೆ ಮತದಾನ..!

ನಾಳೆ ರಾಜ್ಯಸಭೆ ಉಪಸಭಾಪತಿ ಚುನಾವಣೆ, ವಿಪಕ್ಷಗಳ ಬಹಿಷ್ಕಾರ: ಮೂರು ಕಾರಣ ಕೊಟ್ಟ ಜೈರಾಮ್ ರಮೇಶ್!

2005 ರ ಬೆಂಗಳೂರಿನ IISc ಸೇರಿ ದೇಶದ ಹಲವೆಡೆ ಉಗ್ರರ ದಾಳಿ, ಹಿಂದಿನ ರೂವಾರಿಗೆ ಗುಂಡೇಟು! ಸ್ಥಿತಿ ಗಂಭೀರ

ಕ್ಷೇತ್ರ ಪುನರ್ವಿಂಗಡಣೆ ಕುರಿತು ವದಂತಿಗಳ ಹರಡದಿರಿ: ವಿಪಕ್ಷಗಳಿಗೆ ಕಿರಣ್ ರಿಜಿಜು ಮನವಿ

ಇರಾನ್ ವಿರುದ್ಧ ಪ್ರತೀಕಾರ: ರಷ್ಯಾ ತೈಲ ವಿನಾಯಿತಿ ವಿಸ್ತರಣೆ ಇಲ್ಲ ಎಂದ ಅಮೆರಿಕಾ; ಜಾಗತಿಕ ಮಾರುಕಟ್ಟೆಗೆ ಶಾಕ್, ಭಾರತದ ಮೇಲೂ ಪರಿಣಾಮ ಸಾಧ್ಯತೆ..!

SCROLL FOR NEXT