ವಿಡಿಯೋ

Watch | ಸದನದಲ್ಲಿ ಪಕ್ಷದ ಹೊಸ ಉಪನಾಯಕ ಇಲ್ಲ! ಸ್ಥಾನ ಕಳೆದುಕೊಂಡ ನಾನು ಇದ್ದೇನೆ- ಚಡ್ಡಾ ವ್ಯಂಗ್ಯ

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್‌ವಿಂಗಡನೆ (ಡೆಲಿಮಿಟೇಶನ್) ಸಂಬಂಧಿಸಿದ ಮಸೂದೆಗಳ ಕುರಿತು ರಾಜ್ಯಸಭೆಯಲ್ಲಿ ನಡೆದ ಚರ್ಚೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಮಾತನಾಡಿದರು.

ಈ ವೇಳೆ ರಾಘವ್ ಚಡ್ಡಾ, ನಾನು ಸೇರಿರುವ ಪಕ್ಷದ ನಾಯಕರು ಸದನದಲ್ಲಿ ಇಲ್ಲ. ನಾನು ಸೇರಿರುವ ಪಕ್ಷದ ಹೊಸದಾಗಿ ನೇಮಕಗೊಂಡ ಉಪನಾಯಕರು ಸಹ ಸದನದಲ್ಲಿ ಇಲ್ಲ.

ನಾನು ಇತ್ತೀಚೆಗೆ ತೆಗೆದುಹಾಕಲಾದ ಉಪ ನಾಯಕ, ಮತ್ತು ನಾನು ಸದನದಲ್ಲಿ ಇದ್ದೇನೆ. ನನಗೆ ಮಾತನಾಡಲು ಅವಕಾಶ ನೀಡಿದ್ದಕ್ಕಾಗಿ ತುಂಬಾ ಧನ್ಯವಾದಗಳು ಎಂದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ