ವಿಡಿಯೋ

Watch | ಸಿದ್ದರಾಮಯ್ಯ 'ಅಸಹಾಯಕ ಪರಿಸ್ಥಿತಿ'! ಡಿಕೆಶಿ ಹಾದಿ ತಪ್ಪುತ್ತಿದ್ದಾರೆ: ಕೆ.ಎನ್ ರಾಜಣ್ಣ

ಕೆಲವು 'ಒತ್ತಡ'ಗಳಿಂದಾಗಿ ಸಿದ್ದರಾಮಯ್ಯ 'ಅಸಹಾಯಕ ಪರಿಸ್ಥಿತಿ'ಯಲ್ಲಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಹಾದಿ ತಪ್ಪುತ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಈಗ ಬಹಿರಂಗ ಸತ್ಯವಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 'ತಟಸ್ಥ ಧೋರಣೆ' ಮತ್ತು ಡಿ.ಕೆ. ಶಿವಕುಮಾರ್ ಅವರ 'ಶಿಸ್ತು' ಉಲ್ಲಂಘನೆಯ ಬಗ್ಗೆ ರಾಜಣ್ಣ ಅತ್ಯಂತ ಕಠಿಣ ಪದಗಳಲ್ಲಿ ವಾಗ್ದಾಳಿ ನಡೆಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ ನೌಕಾ ದಿಗ್ಬಂಧನ ಮುಂದುವರೆಸಿದರೆ ಹಾರ್ಮುಜ್ ಜಲಸಂಧಿ ಬಂದ್: ಇರಾನ್ ಎಚ್ಚರಿಕೆ, ಇಂಧನ ಮಾರುಕಟ್ಟೆ ಮತ್ತೆ ಅಸ್ಥಿರ..!

ಸೂರ್ಯಾಗೆ ಕೊಕ್?; ಭಾರತ ಟಿ20 ತಂಡದ ನಾಯಕ ಪಟ್ಟಕ್ಕೆ ಶ್ರೇಯಸ್ ಅಯ್ಯರ್, 11ರ ಬಳಗದಲ್ಲಿ ಸ್ಥಾನಕ್ಕೆ ರಜತ್ ಪಟಿದಾರ್ ಪೈಪೋಟಿ!

RCB vs DC: ಬೆಂಗಳೂರಿನಲ್ಲಿ ಇಂದು IPL; ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ, ವಾಹನ ನಿಲುಗಡೆ ಮಾಹಿತಿ...

ಹಳೆಯ ಮಹಿಳಾ ಮಸೂದೆ ತನ್ನಿ, ಯಾರು ಮಹಿಳಾ ವಿರೋಧಿ ಎಂಬುದನ್ನು ನೋಡೋಣ- ಪ್ರಿಯಾಂಕಾ ಗಾಂಧಿ

BESCOM ಗ್ರಾಹಕರಿಗೆ ವಿದ್ಯುತ್ ಶಾಕ್: ಆದಾಯ ಕೊರತೆ ತುಂಬಲು ಪ್ರತಿ ಯುನಿಟ್‌ಗೆ 56 ಪೈಸೆ ಹೆಚ್ಚಳ..!

SCROLL FOR NEXT