ವಿಡಿಯೋ

Watch | 'ನನಗೆ ಇನ್ಮುಂದೆ ಸಹಾಯ ಬೇಡ...': ನ್ಯಾಟೊ, ಜಾಗತಿಕ ನಾಯಕರ ಬಗ್ಗೆ ಟ್ರಂಪ್ ಟೀಕೆ

ಹಾರ್ಮುಜ್ ಜಲಸಂಧಿಯ ಪರಿಸ್ಥಿತಿಯನ್ನು ನಿಭಾಯಿಸಿದ ರೀತಿಗೆ ಸಂಬಂಧಿಸಿದಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜಾಗತಿಕ ನಾಯಕರು ಮತ್ತು ನ್ಯಾಟೋ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾರ್ಯತಂತ್ರದ ಜಲಮಾರ್ಗವು ಈಗ ಸುರಕ್ಷಿತವಾಗಿದೆ ಎಂದು ಟ್ರಂಪ್ ಹೇಳಿದ್ದಾರೆ.

ಇನ್ನು ಮುಂದೆ ನಮಗೆ ಹೊರಗಿನವರ ಸಹಾಯದ ಅಗತ್ಯವಿಲ್ಲ ಎಂದು ಹೇಳಿದ ಟ್ರಂಪ್, ಈ ಪ್ರದೇಶದಲ್ಲಿ ನ್ಯಾಟೋ ಪಾತ್ರವನ್ನು ಟೀಕಿಸಿದರು. ವಿಡಿಯೋ ಇಲ್ಲಿದೆ ನೋಡಿ.

ಇಂದು ರಾತ್ರಿ 8:30ಕ್ಕೆ ದೇಶವನ್ನು ಉದ್ದೇಶಿಸಿ ಪ್ರಧಾನಿ ಭಾಷಣ; ತೀವ್ರ ಕುತೂಹಲ ಕೆರಳಿಸಿದ ಮೋದಿ ನಡೆ

'ವಿರೋಧ ಪಕ್ಷಗಳು ತಪ್ಪು ಮಾಡಿವೆ: ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ': ಮಹಿಳಾ ಮೀಸಲಾತಿ ಮಸೂದೆ ಸೋಲಿನ ಬಗ್ಗೆ ಪ್ರಧಾನಿ ಮೋದಿ ಎಚ್ಚರಿಕೆ!

"I Feel Bad For Him" ವಿರಾಟ್ ಕೊಹ್ಲಿ ಬಗ್ಗೆ ಮೌನ ಮುರಿದ ಜರ್ಮನ್ ಮಾಡೆಲ್!

ಅಮೆರಿಕಾ ನೌಕಾ ದಿಗ್ಬಂಧನ ಮುಂದುವರೆಸಿದರೆ ಹಾರ್ಮುಜ್ ಜಲಸಂಧಿ ಬಂದ್: ಇರಾನ್ ಎಚ್ಚರಿಕೆ, ಇಂಧನ ಮಾರುಕಟ್ಟೆ ಮತ್ತೆ ಅಸ್ಥಿರ..!

ಡಾಕ್ಟರ್ 'ಹೃದಯವಂತ' ಅಂತ ಗೆಲ್ಲಿಸಿದ್ರೆ, ಕರ್ನಾಟಕದ ಬುಡಕ್ಕೆ ತಂದಿಟ್ರು: ಡಾ. ಸಿಎನ್ ಮಂಜುನಾಥ್ ವಿರುದ್ಧ ಆಕ್ರೋಶ

SCROLL FOR NEXT