ವಿಡಿಯೋ

Watch | ಕೊಪ್ಪಳ ಜಿಲ್ಲಾಸ್ಪತ್ರೆಗೆ ಲೋಕಾಯುಕ್ತ ತಂಡ ಭೇಟಿ, ಪರಿಶೀಲನೆ

ಕೊಪ್ಪಳ ನಗರದ ಕಿಮ್ಸ್ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳ ತಂಡ ಗುರುವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಮಕ್ಕಳ ವಾರ್ಡ್‌ನಲ್ಲಿ ಫ್ಯಾನ್‌ ರಿಪೇರಿ ಇದ್ದ ಪರಿಣಾಮ ಪೋಷಕರು ಮನೆಯಿಂದ ಫ್ಯಾನ್‌ ತಂದು ಮಕ್ಕಳಿಗೆ ಗಾಳಿಯ ವ್ಯವಸ್ಥೆ ಮಾಡಿದ್ದರು.

ವಾರ್ಡ್‌ನಲ್ಲಿರುವ ಫ್ಯಾನ್‌ ದುರಸ್ತಿ ಇವೆ ಎಂಬ ವಿಷಯ ಗೊತ್ತಿದ್ದರೂ ಕಿಮ್ಸ್‌ ಅಧಿಕಾರಿಗಳು ಅವುಗಳನ್ನು ಸರಿಪಡಿಸುವ ಗೋಜಿಗೆ ಹೋಗಿರಲಿಲ್ಲ.

ಕಿಮ್ಸ್‌ನ ಈ ನಿರ್ಲಕ್ಷ್ಯ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯಸಭೆಯಲ್ಲಿ NDA 3ನೇ 2ರಷ್ಟು ಬಹುಮತಕ್ಕೆ ಹತ್ತಿರ: TMC ಬಂಡಾಯದ ಹೊರತಾಗಿಯೂ ಲೋಕಸಭೆಯಲ್ಲಿ ಇಲ್ಲ ಸಂಖ್ಯಾ ಬಲ!

AIADMKಗೆ ರಾಜೀನಾಮೆ ನೀಡಿದ ಖ್ಯಾತ ನಟಿ ಗೌತಮಿ ತಡಿಮಲ್ಲ!

ಗ್ವಾಲಿಯರ್ ಅಣೆಕಟ್ಟಿನಲ್ಲಿ ಮುಳುಗಿ ಇಬ್ಬರು ಎಂಬಿಬಿಎಸ್ ವಿದ್ಯಾರ್ಥಿಗಳು ಸಾವು

ಕೊಲ್ಲೂರು ಮೂಕಾಂಬಿಕ ದರ್ಶನದ ನಂತರ ತಮಿಳುನಾಡು ಸಿಎಂ ವಿಜಯ್ ದಾಂಪತ್ಯದಲ್ಲಿ ಸಿಹಿಸುದ್ದಿ; ಸಂಗೀತಾ ಜೊತೆಗೆ ರಾಜಿ?

ಬೆಂಗಳೂರು ಅಭಿವೃದ್ಧಿ ಖಾತೆ ಹಗ್ಗಜಗ್ಗಾಟ: ಅಧಿಕಾರಗಳ ಬಗ್ಗೆ ಸ್ಪಷ್ಟತೆ ಸಿಕ್ಕ ಬಳಿಕವಷ್ಟೇ ಅಧಿಕಾರ ಸ್ವೀಕಾರ: ಕೃಷ್ಣ ಬೈರೇಗೌಡ

SCROLL FOR NEXT