ವಿಡಿಯೋ

Watch | AAP ಗೆ ಶಾಕ್! ರಾಘವ್ ಚಡ್ಡಾ ಸೇರಿ 7 ಸಂಸದರು ಬಿಜೆಪಿ ಸೇರ್ಪಡೆ!

ರಾಜ್ಯಸಭಾ ಸಂಸದರಾದ ರಾಘವ್ ಚಡ್ಡಾ, ಅಶೋಕ್ ಮಿತ್ತಲ್ ಮತ್ತು ಸಂದೀಪ್ ಪಾಠಕ್ ಶುಕ್ರವಾರ ಎಎಪಿ ತೊರೆದು ಬಿಜೆಪಿ ಸೇರಿದ್ದಾರೆ.

ಸಂದೀಪ್ ಪಾಠಕ್ ಮತ್ತು ಅಶೋಕ್ ಮಿತ್ತಲ್ ಅವರೊಂದಿಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಘವ್ ಚಡ್ಡಾ, ಆಮ್ ಆದ್ಮಿ ಪಕ್ಷದಿಂದ 7 ಸಂಸದರು ಬಿಜೆಪಿಗೆ ಸೇರ್ಪಡೆಯಾಗಲಿದ್ದೇವೆ.

"ರಾಜ್ಯಸಭೆಯಲ್ಲಿ ಎಎಪಿಗೆ ಸೇರಿದ 2/3 ನೇ ಸದಸ್ಯರಾದ ನಾವು ಭಾರತದ ಸಂವಿಧಾನದ ನಿಬಂಧನೆಗಳನ್ನು ಚಲಾಯಿಸಲು ಮತ್ತು ಬಿಜೆಪಿಯೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದ್ದೇವೆ" ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಒಳ ಮೀಸಲಾತಿಗೆ ಮೂರು ಸೂತ್ರ: ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ; ಯಾರಿಗೆ ಎಷ್ಟು?

ರಾಜ್‌ಕುಮಾರ್ ಸ್ಮಾರಕಕ್ಕೆ 2.5 ಎಕರೆ ಸರ್ಕಾರಿ ಜಾಗ ಯಾಕೆ?: ನಟ ಚೇತನ್ ಅಹಿಂಸಾ

ವಿಜಯಪುರದಲ್ಲಿ ಥಾರ್​​ಗೆ ಟ್ರಕ್ ಡಿಕ್ಕಿ ಹೊಡೆಸಿ ಹತ್ಯೆ: ಸಿನಿಮಾ ಸ್ಟೈಲ್​​ ಕೊಲೆ ಕೇಸ್​ ಭೇದಿಸಿದ ಪೊಲೀಸರು; ಆರು ಜನರ ಬಂಧನ

ರಾಘವ್ ಚಡ್ಡಾ ಬಿಜೆಪಿಯ 'ಟೂಲ್'; ಪಕ್ಷ ಒಡೆಯಲು ಯತ್ನ: ಎಎಪಿ

ಸಂಸತ್ ನಲ್ಲಿ ನಿರ್ಬಂಧಿಸಿದ್ದ AAP ಗೆ ಶಾಕ್! ರಾಘವ್ ಚಡ್ಡಾ ಸೇರಿ 7 ಸಂಸದರು ಬಿಜೆಪಿ ಸೇರ್ಪಡೆ; ಸರ್ಕಾರಕ್ಕೆ ಮತ್ತಷ್ಟು ಬಲ! Video

SCROLL FOR NEXT