ವಿಡಿಯೋ

Watch | ಜನಿವಾರ ತೆಗೆಯದಿದ್ದರೆ ಪರೀಕ್ಷೆ ಬರೆಯಲಾಗದು! ಸಚಿವ ಎಂ.ಸಿ ಸುಧಾಕರ್ ಹೇಳಿದ್ದಿಷ್ಟು...

ಬೆಂಗಳೂರಿನ ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿ ಪರೀಕ್ಷೆಗೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಗುರುವಾರ ಸಿಇಟಿ ಪರೀಕ್ಷೆ ವೇಳೆ ಐದಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ತಪಾಸಣೆ ನೆಪದಲ್ಲಿ ಅಡ್ಡಗಟ್ಟಿದ ಸಿಬ್ಬಂದಿ, ಜನಿವಾರ ತೆಗೆಯುವಂತೆ ಸೂಚಿಸಿದ್ದಾರೆ ಎಂಬ ಆರೋಪವಿದೆ.

ಈ ಬಗ್ಗೆ ಕೃಪಾನಿಧಿ ಕಾಲೇಜಿನ ಕೇಂದ್ರದಲ್ಲಿ ಸಿಇಟಿ ಪರೀಕ್ಷೆ ಬರೆದ ವಿದ್ಯಾರ್ಥಿಯೊಬ್ಬರು ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ನಡೆದ ಘಟನೆಯ ಕುರಿತು ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್ ಪ್ರತಿಕ್ರಿಯೆ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೇ ತಿಂಗಳಲ್ಲಿ ನಿರುದ್ಯೋಗ ದರ 5.5%ಕ್ಕೆ ಏರಿಕೆ; 11 ತಿಂಗಳಲ್ಲೇ ಗರಿಷ್ಠ ಮಟ್ಟ

ಏನೇ ಶಾಂತಿ ಒಪ್ಪಂದವಾದ್ರೂ ನಾವು ಅಮೆರಿಕವನ್ನ ನಂಬಲ್ಲ: ಡೊನಾಲ್ಡ್ ಟ್ರಂಪ್ ಗೆ ಶಾಕ್ ಕೊಟ್ಟ Iran

'14 ತಿಂಗಳ ಕಾಲ ಕ್ರಿಕೆಟ್‌ನಿಂದ ದೂರ, ಖಿನ್ನತೆಗೆ ಒಳಗಾಗಿದ್ದೆ.. Cricket ಅನ್ನೇ ತೊರೆಯಬೇಕೆಂದಿದ್ದೆ': ಕನ್ನಡತಿ Shreyanka Patil ಆಘಾತಕಾರಿ ಹೇಳಿಕೆ

2 ಕೋಟಿ ಇನ್ಷುರೆನ್ಸ್ ಹಣಕ್ಕಾಗಿ ಮಾಜಿ ಯೋಧನ ಕೊಲೆ: FSL ವರದಿಯನ್ನೇ ತಿರುಚಿದ ಖತರ್ನಾಕ್ ಗ್ಯಾಂಗ್, ಪತ್ನಿ, ಆಕೆಯ ಲವರ್ ಸೇರಿ 9 ಮಂದಿ ಬಂಧನ

ಹೇಡಿತನದ ಕೃತ್ಯ: ಜೈಪುರದಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ Abhijeet Dipkeಗೆ ಕಪಾಳ ಮೋಕ್ಷ, ಹಲ್ಲೆ! Video

SCROLL FOR NEXT