ವಿಡಿಯೋ

Watch | ಮಂಗಳೂರು ಕುಕ್ಕರ್‌ ಬಾಂಬ್ ಬ್ಲಾಸ್ಟ್! ಉಗ್ರ ಶಾರಿಕ್‌ಗೆ 10 ವರ್ಷ ಜೈಲು ಶಿಕ್ಷೆ!

ಮಂಗಳೂರು ನಗರದಲ್ಲಿ ಆಟೋದಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ನನ್ನು ಬೆಂಗಳೂರಿನ ಎನ್‌ಐಎ ವಿಶೇಷ ಕೋರ್ಟ್ ದೋಷಿ ಎಂದು ಘೋಷಿಸಿದೆ.

ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ ಈ ಪ್ರಕರಣದ ತೀರ್ಪು ನೀಡಿರುವ ಎನ್‌ಐಎ ವಿಶೇಷ ಕೋರ್ಟ್ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿದೆ.

2022ರ ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ ಬಳಿ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿತ್ತು.

ಆರೋಪಿ ಶಾರಿಕ್ ಬಾಂಬ್ ಹೊತ್ತು ಸಾಗಿಸುತ್ತಿದ್ದಾಗಲೇ ಅದು ಆಕಸ್ಮಿಕವಾಗಿ ಸ್ಫೋಟಗೊಂಡಿದ್ದರಿಂದ ಭಾರಿ ಅನಾಹುತವೊಂದು ತಪ್ಪಿತ್ತು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌; ಅ.27ಕ್ಕೆ ವಿಚಾರಣೆ ಮುಂದೂಡಿಕೆ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!