watch| 2013-18 ರಲ್ಲಿ ಇದ್ದ ಸಿದ್ದರಾಮಯ್ಯ ಈಗ ಇಲ್ಲ- ಅವರೀಗ ಅಧಿಕಾರ ಬಿಟ್ಟು ಕೊಡೋಕೆ 'ಸಿದ್ಧ'- ರಾಜಣ್ಣ
ಈ ಹಿಂದೆ ಇದ್ದ ಸಿದ್ದರಾಮಯ್ಯ ಅಂದರೆ 2013-2018 ರ ಅವಧಿಯಲ್ಲಿದ್ದ ಸಿದ್ದರಾಮಯ್ಯ ಈಗ ಇಲ್ಲ. ಈಗ ಸಿದ್ದರಾಮಯ್ಯ ರಾಹುಲ್ ಗಾಂಧಿ ಹೇಳಿದಂತೆ ಕೇಳುತ್ತಿದ್ದಾರೆ ಎಂದು ಮಾಜಿ ಸಚಿವ ರಾಜಣ್ಣ ಹೇಳಿದ್ದಾರೆ.