ವಿಡಿಯೋ

Watch | ಬೌರಿಂಗ್ ಆಸ್ಪತ್ರೆ ದುರಂತ: ಸ್ಥಳೀಯ ಮುಖಂಡರು, ಡಿಸಿಎಂ ವಿರುದ್ಧ ನೊಂದವರ ಆಕ್ರೋಶ

ಬೆಂಗಳೂರಿಲ್ಲಿ ಬುಧವಾರ ಸಂಜೆ ಸುರಿದ ಭಾರೀ ಮಳೆ ಮತ್ತು ಬಿರುಗಾಳಿಗೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದುಬಿದ್ದು ದುರಂತ ಸಂಭವಿಸಿದೆ.

ಈ ಘಟನೆಯಲ್ಲಿ 6 ವರ್ಷದ ಮಗು ಸೇರಿ ಒಟ್ಟು 7 ಮಂದಿ ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.

ದುರ್ಘಟನೆಯಲ್ಲಿ ಬೆಂಗಳೂರು ಮೂಲದವರು ಮಾತ್ರವಲ್ಲದೆ, ಕೇರಳದ ಪ್ರವಾಸಿಗರು ಹಾಗೂ ಅಂತರರಾಜ್ಯ ಕಾರ್ಮಿಕರು ದಾರುಣ ಸಾವನ್ನಪ್ಪಿದ್ದಾರೆ.

ಘಟನೆ ಕುರಿತು ಆ ಪ್ರದೇಶದ ಸ್ಥಳೀಯ ಮುಖಂಡರು ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉತ್ತರಿಸುವಂತೆ ನೊಂದ ವ್ಯಕ್ತಿಗಳು ಆಗ್ರಹಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರ ಸಂಬಂಧಿಯೊಬ್ಬರು ಮಾತನಾಡಿ, "...ಮಳೆಯಿಂದಾಗಿ ಗೋಡೆ ಕುಸಿದಿದೆ... ನನ್ನ ಸಹೋದರನ ಸ್ಥಿತಿ ತುಂಬಾ ಗಂಭೀರವಾಗಿದೆ..." ಎಂದು ನೋವು ತೋಡಿಕೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬ್ಯಾಂಕ್ ಮುಷ್ಕರದ ನಡುವೆ ಗ್ರಾಹಕರಿಗೆ ಬಿಗ್ ರಿಲೀಫ್; ಎಟಿಎಂ ವಹಿವಾಟು ಶುಲ್ಕ ಸಂಪೂರ್ಣ ರದ್ದು, ಎಷ್ಟು ಬಾರಿಯಾದರೂ ಉಚಿತವಾಗಿ ಹಣ ಡ್ರಾ ಮಾಡಿ

ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ: ಬಿಜೆಪಿ ಶಾಸಕ ಮುನಿರತ್ನರ ಕತ್ತಿನ ಪಟ್ಟಿ ಹಿಡಿದು, ಯುವಕನ ತರಾಟೆ! Video ವೈರಲ್

'ಪದ್ಮಭೂಷಣ ಸಣ್ಣ ವಿಷಯ, ಅವರನ್ನು ಪ್ರಧಾನಿಯನ್ನಾಗಿ ಮಾಡಿ': ಪಶ್ಚಿಮ ಬಂಗಾಳ ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ ಹೇಳಿಕೆಗೆ ಕಾಂಗ್ರೆಸ್ ಲೇವಡಿ

ಭಾರತದ ಭಜನೆ, ಭಕ್ತಿ ಪರಂಪರೆಗೆ ಅಪಹಾಸ್ಯ: ಜೂನಿಯರ್ ಖರ್ಗೆಯಿಂದ ಇದಕ್ಕಿಂತ ಇನ್ನೇನು ನಿರೀಕ್ಷಿಸಲು ಸಾಧ್ಯ! ಬಿಜೆಪಿ

ಮೊಬೈಲ್‌ನಲ್ಲಿ e-KYC ಮಾಡಿದರೆ ಮಾನ್ಯವಲ್ಲ; Ration Card ಬಳಕೆದಾರಿಗೆ ಆಹಾರ ಇಲಾಖೆ ಖಡಕ್ ಎಚ್ಚರಿಕೆ