ರಾಜ್ಯ ಸರ್ಕಾರದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಬರೀ ನಾಯಕತ್ವದ ಜಗಳ ಮಾತ್ರ ನಡೆಯುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬೆಂಗಳೂರಿನಲ್ಲಿ ಭಾರಿ ಮಳೆಗೆ 10 ಜನರ ಸಾವಿಗೆ ರಾಜ್ಯ ಸರ್ಕಾರದ ಕಳಪೆ ಆಡಳಿತವೇ ಕಾರಣ ಎಂದು ಅವರು ಹುಬ್ಬಳ್ಳಿಯಲ್ಲಿ ಗುರುವಾರ ಆರೋಪಿಸಿದರು. ವಿಡಿಯೋ ಇಲ್ಲಿದೆ ನೋಡಿ.