ವಿಡಿಯೋ

Watch | ಶೈಕ್ಷಣಿಕ ಸಾಲ ಇನ್ನೂ ಬಾಕಿಯಿದೆ; ಬೇಕಾದರೆ ಪರಿಶೀಲಿಸಿ...

ಅಮೆರಿಕದಲ್ಲಿ ನನ್ನ ಅಧ್ಯಯನಕ್ಕೆ ವಿದ್ಯಾರ್ಥಿವೇತನ, ಶಿಕ್ಷಣ ಸಾಲ ಸಿಕ್ಕಿದೆ; ಹಣದ ಮೂಲವನ್ನು ಯಾರಾದರೂ ಸ್ವತಂತ್ರವಾಗಿ ಪರಿಶೀಲಿಸಬಹುದು ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಹೇಳಿದ್ದಾರೆ.

ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿರುವ ತಮ್ಮ ಮನೆಯಲ್ಲಿ ದೀಪ್ಕೆ ಸೋಮವಾರ ಪಿಟಿಐಗೆ ವಿಶೇಷ ಸಂದರ್ಶನ ನೀಡಿದರು.

ಸೂರತ್ ಮೂಲದ ಆರ್‌ಟಿಐ ಕಾರ್ಯಕರ್ತರೊಬ್ಬರು ಮಗನನ್ನು ಶಿಕ್ಷಣಕ್ಕಾಗಿ ವಿದೇಶಕ್ಕೆ ಕಳುಹಿಸಿದ ನಿವೃತ್ತ ಸರ್ಕಾರಿ ಉದ್ಯೋಗಿ ದೀಪ್ಕೆ ಅವರ ತಂದೆಯ ಹಣಕಾಸಿನ ಮೂಲಗಳ ಬಗ್ಗೆ ತನಿಖೆ ನಡೆಸಬೇಕೆಂದು ಕೋರಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೂತನ ಸಚಿವರ ಪಟ್ಟಿ ಪ್ರಕಟ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ; ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ!

ಕೆಲವರು ಮುಸ್ಲಿಮರನ್ನು ಮದುವೆಯಾಗುತ್ತಿದ್ದಂತೆ ಎಡಪಂಥೀಯ ಉಗ್ರಗಾಮಿಗಳ್ತಾರೆ: Hindu ಆಗಿದ್ದ ನಾನು ಈಗ ಅಪ್ಪಟ ಸಂಘಿ: ಕಂಗನಾ

30 ವರ್ಷಗಳ BJPಯ ಭದ್ರ ಕೋಟೆ ಛಿದ್ರ: ಬಂಕಿಪುರ ಉಪಚುನಾವಣೆಯಲ್ಲಿ ಗೆದ್ದ ಪ್ರಶಾಂತ್ ಕಿಶೋರ್!

ಸರ್ಕಾರಿ ಹುದ್ದೆಗೆ ರಾಜೀನಾಮೆ; ಬಳಿಕ 'ಹ್ಯಾಟ್ರಿಕ್ ಶಾಸಕ'ರಾದ ರಘುಮೂರ್ತಿಗೆ ಮಂತ್ರಿ ಭಾಗ್ಯ!

ಪ್ರಭಾವಿ ನಾಯಕರ ಲೆಕ್ಕಾಚಾರ ತಲೆಕೆಳಗು; ಲಕ್ಷ್ಮಣ್ ಸವದಿಗೆ ಒಲಿದ ಸಚಿವ ಸ್ಥಾನ, ಡಿಕೆಶಿ ಆಪ್ತೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಆಘಾತ!