ವಿಡಿಯೋ

Watch | ದೇಶಕ್ಕೆ ಈಗ ರಾಜಕೀಯ ಪಕ್ಷಕ್ಕಿಂತ ಒತ್ತಡ ಹೇರುವ ಗುಂಪಿನ ಅಗತ್ಯವಿದೆ: CJP

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಸ್ಪಷ್ಟಪಡಿಸಿದ್ದಾರೆ.

ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ಬುಧವಾರ ಸಿಜೆಪಿಯ ಪ್ರಮುಖ ಕಾರ್ಯತಂತ್ರದ ಸಭೆ ನಡೆಯಿತು.

ಅನಂತರ ಮಾತನಾಡಿದ ದೀಪ್ಕೆ, ಸದ್ಯಕ್ಕೆ ರಾಜಕೀಯ ಪಕ್ಷವಾಗಿ ಕಾರ್ಯನಿರ್ವಹಿಸುವ ಯಾವುದೇ ಉದ್ದೇಶವಿಲ್ಲ.

ಬದಲಾಗಿ ದೇಶದ ಜನರ ಪ್ರಮುಖ ಸಮಸ್ಯೆಗಳ ಕುರಿತು ಸರ್ಕಾರದ ಮೇಲೆ ಒತ್ತಡ ತರುವ ಒತ್ತಡದ ಗುಂಪು (Pressure Group) ಆಗಿ ಕಾರ್ಯನಿರ್ವಹಿಸುವುದಾಗಿ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಧಾನಿ ಮೋದಿ ವಿಡಿಯೋ ವಿವಾದ, ಮಕ್ಕಳ ಅಶ್ಲೀಲ ಚಿತ್ರ: ಕೊನೆಗೂ ಕ್ಷಮೆಯಾಚಿಸಿದ ಮಾರ್ಕ್ ಜುಕರ್‌ಬರ್ಗ್

ನನ್ನ ರಾಜಿನಾಮೆ ಅಂಗೀಕರಿಸಬೇಡಿ: ಸಿಎಂ ಶಿವಕುಮಾರ್ ಕರೆ ಬೆನ್ನಲ್ಲೇ ಸ್ಪೀಕರ್​ಗೆ ಪತ್ರ ಬರೆದ Congress ಶಾಸಕ ಯಶವಂತರಾಯಗೌಡ

‘ನೀವು ನಿಜವಾಗಿಯೂ ಗಂಡಸಾಗಿದ್ದರೆ...’: ಉದಯನಿಧಿ ಸ್ಟಾಲಿನ್ ವಿರುದ್ಧ ಖುಷ್ಬೂ ಸುಂದರ್ ಕಿಡಿ

CJP protest: ಪ್ರತಿಭಟನಾಕಾರರ ವಿರುದ್ಧ ಅತಿಯಾದ ಬಲಪ್ರಯೋಗ ಬೇಡ: ಪೊಲೀಸರಿಗೆ ಸುಪ್ರೀಂ ಕೋರ್ಟ್ ಪಾಠ

FCRA ತಿದ್ದುಪಡಿ ಕ್ರಿಶ್ಚಿಯನ್ನರ ಮೇಲೆ ನೇರ ದಾಳಿ; ಇದು ದ್ವಿಪಕ್ಷೀಯ ಸಂಬಂಧಗಳ ಮೇಲೆ ಪರಿಣಾಮ; ಭಾರತಕ್ಕೆ ಅಮೆರಿಕ ಕಾಂಗ್ರೆಸ್ ಎಚ್ಚರಿಕೆ!