ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸ್ವಾತಂತ್ರ್ಯ ದಿನಾಚರಣೆಯ ಆಮಂತ್ರಣ ಪತ್ರಗಳನ್ನು ಬಿಡುಗಡೆ ಮಾಡಿದರು. ಆಮಂತ್ರಣ ಪತ್ರದ ವಿಷಯವು ಛತ್ತೀಸ್‌ಗಢ, ಗೋವಾ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದ ಜೀವಂತ ಕಲಾ ಸಂಪ್ರದಾಯಗಳಿಂದ ಪ್ರೇರಿತವಾಗಿದೆ. ವಿಡಿಯೋ ಇಲ್ಲಿದೆ ನೋಡಿ.