ವಿಡಿಯೋ

Watch | ಶಾಸಕರ ಸಮಸ್ಯೆ ಆಲಿಸಿದ್ದೇವೆ- ಸುರ್ಜೆವಾಲ; ಹೇಗೆ ಸರಿಪಡಿಸುತ್ತಾರೆ ಗೊತ್ತಿಲ್ಲ- ಎಂ ಕೃಷ್ಣಪ್ಪ

ಸಚಿವ ಸಂಪುಟದಲ್ಲಿ ಸ್ಥಾನ ಸಿಗದೇ ಅಸಮಾಧಾನಗೊಂಡಿರುವ ಶಾಸಕರೊಂದಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್ದೀಪ್ ಸಿಂಗ್ ಸುರ್ಜೆವಾಲ ಸಭೆ ನಡೆಸಿ ಮನವೊಲಿಕೆಗೆ ಯತ್ನಿಸಿದ್ದಾರೆ.

ಸಿಎಂ ಡಿಕೆ ಶಿವಕುಮಾರ್, ರಣ್ದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಬಿಹೆ ಹರಿಪ್ರಸಾದ್ ಅಸಮಾಧಾನಿತ ಶಾಸಕರ ಮನವೊಲಿಕೆಗೆ ಬುಧವಾರ ಸರಣಿ ಸಭೆಗಳನ್ನು ನಡೆಸಿದ್ದಾರೆ.

ಶಾಸಕ ಎಂ ಕೃಷ್ಣಪ್ಪ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಡಿಕೆ ಶಿವಕುಮಾರ್, ರಣ್ದೀಪ್ ಸಿಂಗ್ ಸುರ್ಜೆವಾಲ ಮಾಧ್ಯಮಗಳೊಂದಿಗೆ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

2013ರ ಅತ್ಯಾಚಾರ ಪ್ರಕರಣ: ‘Tehelka’ ಮಾಜಿ ಸಂಪಾದಕ ತರುಣ್ ತೇಜಪಾಲ್ ದೋಷಿ; ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು..!

FCRA: 'ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ, ಸಾಮಾನ್ಯ ಭಾರತೀಯರೇ ದೊಡ್ಡ ಬೆಲೆ ತೆರಬೇಕಾಗುತ್ತದೆ': Shashi Tharoor

"ಪ್ರಧಾನಿ ಮೋದಿಗೆ ಅಷ್ಟೊಂದು ತಲೆಬಾಗಬೇಡಿ": Instagram ಖಾತೆ ನಿರ್ಬಂಧ ಬೆನ್ನಲ್ಲೇ Meta ವಿರುದ್ಧ ಕೇಜ್ರಿವಾಲ್ ಆಕ್ರೋಶ..!

ಯೆನ್ ರಕ್ಷಣೆಗೆ ಅಮೇರಿಕಾ-ಜಪಾನ್ ಜಂಟಿ ಕಾರ್ಯಾಚರಣೆ, ಜಾಗತಿಕ ಹಣಕಾಸು ವ್ಯವಸ್ಥೆಗೆ ಎಚ್ಚರಿಕೆಯ ಗಂಟೆ (ಹಣಕ್ಲಾಸು)

ಹಾರ್ಮುಜ್ ಜಲಸಂಧಿ ಒಪ್ಪಂದ ಸನ್ನಿಹಿತ, ಆದರೆ ಯಾವುದಾದರೊಂದು ದೇಶ ತನ್ನ ನಿಲುವಿನಲ್ಲಿ ಸಡಿಲಿಕೆ ತೋರಿಸಬೇಕು: ಇರಾನ್-ಯುಎಸ್