ವಿಡಿಯೋ

Watch | ತರುಣ್ ತೇಜ್ಪಾಲ್ ದೋಷಿ: ವಿವರ ಹಂಚಿಕೊಂಡ ಗೋವಾ ಅಡ್ವೊಕೇಟ್ ಜನರಲ್

2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ‘ತೆಹೆಲ್ಕಾ’ ನಿಯತಕಾಲಿಕೆಯ ಸ್ಥಾಪಕ ತರುಣ್ ತೇಜಪಾಲ್ ಅವರನ್ನು ದೋಷಿ ಎಂದು ಗೋವಾದಲ್ಲಿನ ಬಾಂಬೆ ಹೈಕೋರ್ಟ್‌ ತೀರ್ಪು ನೀಡಿದೆ.

ಗೋವಾ ಅಡ್ವೊಕೇಟ್ ಜನರಲ್ ದೇವಿದಾಸ್ ಪಂಗಮ್ ಎಎನ್‌ಐ ಜೊತೆ ಮಾತನಾಡಿ, ಈ ತೀರ್ಪು ನಿಜವಾಗಿಯೂ ಒಳ್ಳೆಯ ತೀರ್ಪು...

ವಿಚಾರಣಾ ನ್ಯಾಯಾಲಯವು ಆರೋಪಿಯನ್ನು ಖುಲಾಸೆಗೊಳಿಸುವಂತೆ ಆದೇಶಿಸಿ ಸಂಪೂರ್ಣವಾಗಿ ತಪ್ಪು ಮಾಡಿತ್ತು.

ಪರಿಸ್ಥಿತಿ ಮತ್ತು ನಡೆದ ಘಟನೆಗಳ ಬಗ್ಗೆ ದಾಖಲೆಯಲ್ಲಿ ಸಾಕಷ್ಟು ಪುರಾವೆಗಳಿದ್ದವು. ಸತ್ಯಗಳು ಸಾಬೀತಾಗಿವೆ.

ಅದರ ಹೊರತಾಗಿಯೂ, ಸಂತ್ರಸ್ತೆಯ ಪಾತ್ರದ ಬಗ್ಗೆ ಕೆಲವು ಊಹೆಗಳು ಮತ್ತು ಅವಲೋಕನಗಳ ಆಧಾರದ ಮೇಲೆ ವಿಚಾರಣಾ ನ್ಯಾಯಾಲಯವು ಆರೋಪಿಯನ್ನು ಖುಲಾಸೆಗೊಳಿಸಿತ್ತು ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

2013ರ ಅತ್ಯಾಚಾರ ಪ್ರಕರಣ: ‘Tehelka’ ಮಾಜಿ ಸಂಪಾದಕ ತರುಣ್ ತೇಜಪಾಲ್ ದೋಷಿ; ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು..!

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೊಂದು ಶಾಕ್; ಪ್ರದೋಷ್ ಬಳಿಕ ಕೋರ್ಟ್‌ಲ್ಲಿ ಸತ್ಯ ಹೇಳಲು ಮುಂದಾದ ವಿನಯ್, ರವಿಶಂಕರ್!

ಪೆಟ್ರೋಲ್ ಬಳಿಕ ಡೀಸೆಲ್‌ನಲ್ಲೂ ಎಥೆನಾಲ್ ಮಿಶ್ರಣ?; ಸದ್ಯಕ್ಕೆ ಹೊಸ ವಾಹನ ಖರೀದಿಸದಂತೆ ಜನರಿಗೆ ಕೇಜ್ರಿವಾಲ್ ಮನವಿ!

FCRA: 'ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ, ಸಾಮಾನ್ಯ ಭಾರತೀಯರೇ ದೊಡ್ಡ ಬೆಲೆ ತೆರಬೇಕಾಗುತ್ತದೆ': Shashi Tharoor

ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನದಲ್ಲಿ 'ಗಂಗಾ ಸಾಮ್ರಾಜ್ಯದ ಅನಾವರಣ': ಸಿಎಂ ಡಿಕೆ ಶಿವಕುಮಾರ್ ಚಾಲನೆ!