Watch | ರೈತರ ಕಲ್ಯಾಣಕ್ಕಾಗಿ ಒಗ್ಗಟ್ಟಿನಿಂದ ಮಾತನಾಡಲು ಬಿಜೆಪಿ-ಜೆಡಿಎಸ್ ನಿರ್ಧಾರ!
ಬಿಡದಿ ಟೌನ್ ಶಿಪ್ ಯೋಜನೆ ವಿಷಯದ ಕುರಿತು ಚರ್ಚೆ ಆರಂಭಿಸಲು, ಕರ್ನಾಟಕ ವಿಧಾನಸಭೆಯಲ್ಲಿ ರೈತರ ಕಲ್ಯಾಣಕ್ಕಾಗಿ ಒಗ್ಗಟ್ಟಿನಿಂದ ಮಾತನಾಡಲು ಬಿಜೆಪಿ ಮತ್ತು ಜೆಡಿಎಸ್ ನಿರ್ಧರಿಸಿವೆ ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಬೆಂಗಳೂರಿನಲ್ಲಿ ಶನಿವಾರ ತಿಳಿಸಿದರು. ವಿಡಿಯೋ ಇಲ್ಲಿದೆ ನೋಡಿ.