Watch | ಸೂರ್ಯ ನಟನೆಯ 'Vishwanath & Sons' ಟ್ರೈಲರ್
ತಮಿಳು ನಟ ಸೂರ್ಯ 'ವಿಶ್ವನಾಥ್ & ಸನ್ಸ್' ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ವೆಂಕಿ ಅಟ್ಲೂರಿ ನಿರ್ದೇಶನದ ಈ ಚಿತ್ರವನ್ನು ಸಿತಾರಾ ಎಂಟರ್ಟೈನ್ಮೆಂಟ್ಸ್ ಮತ್ತು ಫಾರ್ಚೂನ್ ಫೋರ್ ಸಿನಿಮಾಸ್ ಜಂಟಿಯಾಗಿ ನಿರ್ಮಿಸಿದೆ.
ತಮಿಳು ನಟ ಸೂರ್ಯ 'ವಿಶ್ವನಾಥ್ & ಸನ್ಸ್' ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ವೆಂಕಿ ಅಟ್ಲೂರಿ ನಿರ್ದೇಶನದ ಈ ಚಿತ್ರವನ್ನು ಸಿತಾರಾ ಎಂಟರ್ಟೈನ್ಮೆಂಟ್ಸ್ ಮತ್ತು ಫಾರ್ಚೂನ್ ಫೋರ್ ಸಿನಿಮಾಸ್ ಜಂಟಿಯಾಗಿ ನಿರ್ಮಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.