ವಿಡಿಯೋ

Watch | ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತ: ಚಾಲಕ-ಕಂಡಕ್ಟರ್ ಸಾವು

ಬಿಡದಿ ವ್ಯಾಪ್ತಿಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಶನಿವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.

ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ.

ಅವರಗೆರೆ ಗೇಟ್ (ಬ್ರಿಡ್ಜ್) ಬಳಿ ಕೇರಳ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದಲ್ಲಿದ್ದ ಬೃಹತ್ ಶೈನಿಂಗ್ (ಸೈನ್) ಬೋರ್ಡ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಅಪಘಾತದಲ್ಲಿ ಬಸ್‌ನ ಚಾಲಕ ಮತ್ತು ಕಂಡಕ್ಟರ್ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಹಾಗೂ 34 ಪ್ರಯಾಣಿಕರು ಗಾಯಗೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ಕರ್ನಾಟಕದಲ್ಲಿ ಅಕ್ರಮ ವಲಸಿಗರ ವಿರುದ್ಧ ಕಾರ್ಯಾಚರಣೆ.. 3 ತಿಂಗಳಲ್ಲಿ 1,000 ಮಂದಿ ಪತ್ತೆ: ಸಚಿವ Priyank Kharge ಹೇಳಿದ್ದೇನು?

Operation Mukta: ಅಕ್ರಮ ವಲಸಿಗರ ಪತ್ತೆಗೆ ಬೆಂಗಳೂರಿನಲ್ಲಿ ಪೊಲೀಸರ ವಿಶೇಷ ಕಾರ್ಯಾಚರಣೆ; Video

ಸಂದರ್ಶನಕ್ಕೆ ಆಯ್ಕೆಯಾದ ಅಭ್ಯರ್ಥಿಗಳ ಮಾಹಿತಿ ಸೋರಿಕೆ: KPSCಯ ಇಬ್ಬರು ಸಿಬ್ಬಂದಿ ಬಂಧನ

ಮಾನವ ಕಳ್ಳ ಸಾಗಣೆ: ಕೆಲಸ ಅರಸಿ ಪೋರ್ಚುಗಲ್ ಗೆ ಹೋಗಿದ್ದ ನಾಗ್ಪುರ ಮಹಿಳೆ ಬಿಯರ್ ಅಂಗಡಿ ಮಾಲೀಕನಿಗೆ ಮಾರಾಟ!

FCRA ಅಲ್ಲ.. ಸರ್ಕಾರದ ಅಜೆಂಡಾದಲ್ಲಿದೆ ಈ ನಾಲ್ಕು ಪ್ರಮುಖ ಮಸೂದೆಗಳು!