ಗ್ರಾಹಕರು UPI ವಹಿವಾಟುಗಳಿಗೆ ಹೆಚ್ಚುವರಿ ಶುಲ್ಕ ಪಾವತಿಸಬೇಕೇ? ಎಂಬ ಪ್ರಶ್ನೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.ರಾಜ್ಯಸಭೆಯಲ್ಲಿ ಸೋಮವಾರ UPI ವಹಿವಾಟು ಶುಲ್ಕಗಳ ಕುರಿತು ಕಳವಳಗಳಿಗೆ ವದಂತಿಗಳಿಗೆ ಸ್ಪಷ್ಟನೆ ನೀಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..Follow KannadaPrabha channel on WhatsApp Subscribe to KannadaPrabha YouTube Channel and watch Videos Download the KannadaPrabha News app to follow the latest news updates Subscribe and Receive exclusive content and updates on your favorite topics