ವಿಡಿಯೋ

Watch | 'ಕಹಿ ಸತ್ಯಗಳನ್ನು ಹೇಳುವ' ಗಂಭೀರ್ ಶೈಲಿ ಎಲ್ಲರಿಗೂ ಇಷ್ಟವಾಗುವುದಿಲ್ಲ!

ಗೌತಮ್ ಗಂಭೀರ್ ರಾಷ್ಟ್ರೀಯ ಮುಖ್ಯ ಕೋಚ್ ಆಗಿ ಅಧಿಕಾರ ವಹಿಸಿಕೊಂಡಾಗಿನಿಂದ ಬರುತ್ತಿರುವ ನಿರಂತರ ಟೀಕೆಗಳ ಬಗ್ಗೆ ಭಾರತದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಮಾತನಾಡಿದ್ದಾರೆ.

ಆದರೆ, ತಮ್ಮ ಮಾಜಿ ತಂಡದ ಸಹ ಆಟಗಾರನ 'ಕಹಿ ಸತ್ಯಗಳನ್ನು ಹೇಳುವ' ಶೈಲಿ ಎಲ್ಲರಿಗೂ ಇಷ್ಟವಾಗುವುದಿಲ್ಲ ಎಂಬುದನ್ನು ಸಿಂಗ್ ಒಪ್ಪಿಕೊಂಡಿದ್ದಾರೆ.

ಪಿಟಿಐ ಜೊತೆಗಿನ ಸಂದರ್ಶನದಲ್ಲಿ ಮಾತನಾಡಿದ ಹರ್ಭಜನ್, ನನಗೆ ತಿಳಿದಿರುವ ಗೌತಮ್, ತನ್ನ ಕಾಲದ ಅತ್ಯಂತ ಉತ್ಸಾಹಭರಿತ ಆಟಗಾರ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ಸಮರ್ಥಿಸಿಕೊಂಡ CM; ಡಿಕೆಶಿ ಹೇಳಿದ್ದೇನು?

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ! ಸಿಗದ ಜನಬೆಂಬಲ, ಬಹುತೇಕ ಕಡೆ ಸಹಜ ಜನಜೀವನ

ಹೈಕೋರ್ಟ್‌ನಲ್ಲೂ ನಟ ದರ್ಶನ್‌ಗೆ ಭಾರೀ ಹಿನ್ನಡೆ: ಪ್ರದೋಷ್ ಮಾಫಿ ಸಾಕ್ಷಿ ಪ್ರಶ್ನಿಸಿದ್ದ ಮೇಲ್ಮನವಿ ಅರ್ಜಿ ವಜಾ!

ಬೆಂಗಳೂರು: ಸ್ಯಾಂಡಲ್‌ವುಡ್‌ ಖ್ಯಾತ ನಟಿಯ ತಂಗಿ ಮೇಲೆ ಅತ್ಯಾಚಾರ ಆರೋಪ; ಯುವಕನ ಬಂಧನ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ವಿಡಿಯೋ ಕಾನ್ಫರೆನ್ಸ್‌ ವೇಳೆ ಪವಿತ್ರಾಗೌಡ ಹೆಡ್‌ಫೋನ್ ಬಳಕೆ: ನ್ಯಾಯಾಧೀಶರ ಫುಲ್ ಕ್ಲಾಸ್!