ಉತ್ತರಾಖಂಡದ ಹಲ್ದ್ವಾನಿಯಲ್ಲಿ ಆಗಸ್ಟ್ 8ರಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ವಿಜಯ ಶಂಖನಾದ್ ಸಮಾವೇಶ ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮ ಮುಗಿದ ನಂತರ ಶ್ರೀರಾಮಸೇನೆ ಧರ್ಮಾರ್ಥ ಸೇವಾ ನ್ಯಾಸವು ರಾಮಲೀಲಾ ಮೈದಾನದಲ್ಲಿ 'ಶುದ್ಧಿ ಹವನ' ನಡೆಸಿತು.
ಈ ಕುರಿತು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಯಲ್ಲಿ ಗುರುವಾರ ಬಿಜೆಪಿ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.