ವಿಡಿಯೋ

Watch | ಸರ್ಕಾರಿ ಜಾಗದಲ್ಲಿ ಕಾರ್ಯಕ್ರಮಕ್ಕೆ 'ಪರ್ಮಿಷನ್' ಕಡ್ಡಾಯ: ಖರ್ಗೆ, ಸೂರ್ಯ ಹೇಳಿದ್ದಿಷ್ಟು..

ಖಾಸಗಿ ಸಂಘ ಸಂಸ್ಥೆಗಳು, ಸಂಘಟನೆಗಳು ಸಾರ್ವಜನಿಕ ಸ್ಥಳಗಳಲ್ಲಿ ಚಟುವಟಿಕೆಗಳನ್ನು ಕಾನೂನುಬದ್ಧವಾಗಿ ನಡೆಸಲು ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಲು ಸರ್ಕಾರ ಮುಂದಾಗಿದೆ.

ಈ ಸಂಬಂಧ ‘ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ-2026’ಕ್ಕೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಪ್ರಸ್ತಾವಿತ ಶಾಸನವು ಆರ್‌ಎಸ್‌ಎಸ್ ಅನ್ನು ಗುರಿಯಾಗಿರಿಸಿಕೊಂಡಿಲ್ಲ, ಇದು ಕಾಂಗ್ರೆಸ್ ಪಕ್ಷ ಸೇರಿದಂತೆ ಎಲ್ಲಾ ಸಂಸ್ಥೆಗಳಿಗೆ ಅನ್ವಯಿಸುತ್ತದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಈ ನಿರ್ಧಾರವು ಆರ್‌ಎಸ್‌ಎಸ್ ಅನ್ನು ಗುರಿಯಾಗಿಸುವ ಸ್ಪಷ್ಟ ಪ್ರಯತ್ನವಾಗಿದೆ. ಈ ಮಸೂದೆ ಕಾಯಿದೆಯಾದಾಗ ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರೂರ್ ಕಾಲ್ತುಳಿತ ಸಂತ್ರಸ್ತರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ; ‘ಸರ್ಕಾರದ ನೀತಿಯನ್ನು ಪ್ರಶ್ನಿಸಲು ನೀವ್ಯಾರು?’: ಹೈಕೋರ್ಟ್ ಆದೇಶಕ್ಕೆ 'ಸುಪ್ರೀಂ' ತಡೆ

ಸಾವರ್ಕರ್ ವಿರುದ್ಧ ಹೇಳಿಕೆ: ರಾಹುಲ್ ಗಾಂಧಿಗೆ ಬಿಗ್ ರಿಲೀಫ್; ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಲೈಂಗಿಕತೆ ಕುರಿತು ಆಕ್ಷೇಪಾರ್ಹ ಹೇಳಿಕೆ: ಸಮಯ್ ರೈನಾ, ರಣವೀರ್ ಅಲ್ಲಾಬಾದಿಯಾ ವಿರುದ್ಧದ ಎಲ್ಲಾ FIR ರದ್ದುಗೊಳಿಸಿದ ಸುಪ್ರೀಂ ಕೋರ್ಟ್

President's Medals 2026: ಕರ್ನಾಟಕದ 17 ಮಂದಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ರಾಷ್ಟ್ರಪತಿ ಪದಕ ಘೋಷಣೆ

ವಿದೇಶದಲ್ಲಿ ಭಾರತೀಯರ ಮೇಲೆ ದಾಳಿ ಹೆಚ್ಚಳ: ಅಗ್ರಸ್ಥಾನದಲ್ಲಿ ಅಮೆರಿಕ, ತದನಂತರದ ಸ್ಥಾನದಲ್ಲಿ ಯುಎಇ, ಯುಕೆ, ಕೆನಡಾ-MEA