ವಿಡಿಯೋ

Watch | ಉತ್ತರಾಖಂಡ: ಚಮೋಲಿಯಲ್ಲಿ ಸುರಂಗ ಕುಸಿತ; 7 ಕಾರ್ಮಿಕರು ಸಾವು, 22 ಮಂದಿ ರಕ್ಷಣೆ

ಉತ್ತರಾಖಂಡದ ಚಮೋಲಿ ಜಿಲ್ಲೆಯ ಪಿಪಲ್ಕೋಟಿ ಸಮೀಪದ ಮಾಯಾಪುರದಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗದಲ್ಲಿ ಭೂಕುಸಿತದಿಂದ ಏಳು ಕಾರ್ಮಿಕರು ಮೃತಪಟ್ಟಿದ್ದಾರೆ.

ಟೆಹ್ರಿ ಹೈಡ್ರೋ ಡೆವಲಪ್‌ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ (THDC)ನ ಸುರಂಗದೊಳಗೆ ಭೂಕುಸಿತದಿಂದ ನೀರು ತುಂಬಿಕೊಂಡು ಅವಘಡ ಸಂಭವಿಸಿದೆ.

ಅಲಕನಂದಾ ನದಿಯ ಮೇಲಿನ ವಿಷ್ಣುಗಾಡ್-ಪಿಪಲ್ಕೋಟಿ ಜಲವಿದ್ಯುತ್ ಯೋಜನೆಯ ಟೇಲ್ ರೇಸ್ ಟನಲ್ (TRT)ನಲ್ಲಿ ಗುರುವಾರ ಸಾಯಂಕಾಲ ಈ ಘಟನೆ ಸಂಭವಿಸಿದೆ. ವಿಡಿಯೋ ಇಲ್ಲಿದೆ ನೋಡಿ.

‘ಇದು ನನ್ನ ಮತ್ತು ವಿದ್ಯಾರ್ಥಿಗಳ ನಡುವಿನ ವಿಚಾರ’: ಬಾರ್ ಕೌನ್ಸಿಲ್‌ಗೆ ಸುಪ್ರೀಂ ಕೋರ್ಟ್ ಸಿಜೆಐ ಸೂರ್ಯಕಾಂತ್ ತರಾಟೆ

ಸ್ವಾತಂತ್ರ್ಯೋತ್ಸವದ ಸಂಭ್ರಮದ ಮೇಲೆ ಉಗ್ರರ ಕರಿನೆರಳು: ದೆಹಲಿ ಹೈಕೋರ್ಟ್-ಇಂದಿರಾ ಗಾಂಧಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ, ಹೆಚ್ಚಿದ ಆತಂಕ..!

ಉತ್ತರಾಖಂಡ: ಚಮೋಲಿಯಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ; 7 ಕಾರ್ಮಿಕರು ಸಾವು, 14 ಜನರಿಗೆ ಗಾಯ, 22 ಮಂದಿ ರಕ್ಷಣೆ-Video

ಆಸಿಸ್ ನೆಲದಲ್ಲಿ ಇತಿಹಾಸ ನಿರ್ಮಿಸಿದ ಬಾಂಗ್ಲಾ ಬ್ಯಾಟರ್; ಭರ್ಜರಿ ಶತಕ ಸಿಡಿಸಿ Tanzid Tamim ಹೊಸ ದಾಖಲೆ!

Iran ಮುಗಿಸಲು ಅಮೆರಿಕ ಮಾಸ್ಟರ್ ಪ್ಲ್ಯಾನ್: ಜಾಗತಿಕ ಇತಿಹಾಸದಲ್ಲೇ ಹಿಂದೆಂದೂ ಕಾಣದ ಭೀಕರ 'ಆರ್ಥಿಕ ಯುದ್ಧ' ಘೋಷಣೆ!