ಎಐಸಿಸಿ ಕಚೇರಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್ ನಾಯಕರು online desk
ವಿಡಿಯೋ
Watch | AICC ಕಚೇರಿಯಲ್ಲಿ Vande Mataram ಗೆ ಅವಮಾನ; ಗೀತೆಯನ್ನು ಮೊಟಕುಗೊಳಿಸಲು Sonia Gandhi ಸೂಚನೆ?
ಎಐಸಿಸಿ ಕಚೇರಿಯಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದ ವೇಳೆ ‘ವಂದೇ ಮಾತರಂ’ ಗೀತೆಯನ್ನು ಅರ್ಧಕ್ಕೆ ನಿಲ್ಲಿಸಲು ಸೋನಿಯಾ ಗಾಂಧಿ ಸನ್ನೆ ಮಾಡಿರುವ ವಿಡಿಯೋ ವೈರಲ್ ಆಗತೊಡಗಿದೆ. ವಿಡಿಯೋ ಇಲ್ಲಿದೆ ನೋಡಿ.