ಚಾಮರಾಜನಗರ ಜಿಲ್ಲೆಯ ಹನೂರಿನ ಶಾಗ್ಯ ಅರಣ್ಯ ಪ್ರದೇಶದಲ್ಲಿ ಎನ್‌ಕೌಂಟರ್ ಪ್ರಕರಣ ಸಂಬಂಧ ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ಸೋಮವಾರ ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಉತ್ತರ ನೀಡಿದರು.
ಅನಂತರ, ಸಚಿವ ಸುನೀಲ್ ಕುಮಾರ್ ಮತ್ತು ಕೃಷ್ಣ ಬೈರೇಗೌಡ ನಡುವೆ ಹನೂರು ಎನ್‌ಕೌಂಟರ್ ಹಾಗೂ ಪ್ರಮುಖ ರಾಜಕೀಯ ವಿಷಯಗಳ ಕುರಿತು ತೀವ್ರವಾದ ಮಾತಿನ ಚಕಮಕಿ ನಡೆದಿದೆ.
ಸದನದಲ್ಲಿ ಉಭಯ ನಾಯಕರ ನಡುವೆ ಪರಸ್ಪರ ಆರೋಪ-ಪ್ರತ್ಯಾರೋಪಗಳು ಕೇಳಿಬಂದವು. ವಿಡಿಯೋ ಇಲ್ಲಿದೆ ನೋಡಿ.