ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ವ್ಯಾಪ್ತಿಯ ದಟ್ಟ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಶಂಕಿತ ಬೇಟೆಗಾರರು ಮೃತಪಟ್ಟಿರುವ ಘಟನೆ ನಡೆದಿದೆ.
ಕರ್ನಾಟಕ ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿನ ದಾಳಿಗೆ ಮೂವರು ತಮಿಳು ಮೂಲದ ಪುರುಷರು ಮೃತಪಟ್ಟಿರುವ ಘಟನೆಯನ್ನು ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ತೀವ್ರವಾಗಿ ಖಂಡಿಸಿದ್ದಾರೆ.
ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆ ಮತ್ತು ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕೆಂದು ವಿಜಯ್ ಭಾನುವಾರ ಒತ್ತಾಯಿಸಿದರು.
ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಡಿ.ಕೆ ಶಿವಕುಮಾರ್ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಲಾಗಿದ್ದು, ತನಿಖೆ ಬಳಿಕ ಪೂರ್ಣ ಮಾಹಿತಿ ನೀಡಲಾಗುವುದು ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.