ಕರ್ನಾಟಕದಲ್ಲಿ ಮೂವರು ತಮಿಳರ ಸಾವಿನ ಬಗ್ಗೆ ಸಿಬಿಐ ತನಿಖೆಗೆ ವಹಿಸುವಂತೆ ಎಐಎಡಿಎಂಕೆ ನಾಯಕ ಎಡಪ್ಪಾಡಿ ಪಳನಿಸ್ವಾಮಿ ತಮಿಳುನಾಡು ವಿಧಾನಸಭೆಯಲ್ಲಿ ಒತ್ತಾಯಿಸಿದ್ದಾರೆ.
ಈ ಬಗ್ಗೆ ಮಂಗಳವಾರ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ತಮಿಳುನಾಡು ರಾಜಕಾರಣಿಗಳು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಎಚ್ಚರಿಕೆ ನೀಡಿದರು.
ಮೂವರು ಶಂಕಿತ ಬೇಟೆಗಾರರ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂಬ ತಮಿಳುನಾಡಿನ ರಾಜಕಾರಣಿಗಳ ಬೇಡಿಕೆಯನ್ನು ಡಿಕೆಶಿ ತಳ್ಳಿಹಾಕಿದರು. ವಿಡಿಯೋ ಇಲ್ಲಿದೆ ನೋಡಿ.