ವಿಡಿಯೋ

Watch | ನಾವು 'ವಂದೇ ಮಾತರಂ' ಹಾಡೋದು ಎರಡು ಚರಣ ಮಾತ್ರ!

ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ನ ಎರಡು ಚರಣಗಳನ್ನಷ್ಟೇ ಹಾಡುವುದು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತಿಳಿಸಿದ್ದಾರೆ.

ದೆಹಲಿಯಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ ಕೆ ಹರಿಪ್ರಸಾದ್, ಇದು ಪಕ್ಷದ ನಿರ್ಧಾರಕ್ಕೆ ಅನುಗುಣವಾಗಿರಲಿದೆ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶ ರದ್ದು: KPSC ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಮರುನೇಮಕಕ್ಕೆ ಹೈಕೋರ್ಟ್ ಸೂಚನೆ

ನೀಟ್ ಪ್ರತಿಭಟನೆ: ಪೊಲೀಸರ ದೌರ್ಜನ್ಯ ಆರೋಪಗಳ ತನಿಖೆಗೆ ಸುಪ್ರೀಂ ಉನ್ನತಾಧಿಕಾರ ಸಮಿತಿ

'ಮಹಾತ್ಮ ಗಾಂಧಿ, ನೆಹರು ಅಷ್ಟೇ ಅಲ್ಲ ವಾಜಪೇಯಿ ವಿರುದ್ಧವೂ ಕೇಸ್ ದಾಖಲಿಸಿ': ವಂದೇ ಮಾತರಂ ವಿವಾದ ಕುರಿತು ಖರ್ಗೆ ತಿರುಗೇಟು

ಪಬ್‌ನಲ್ಲಿ ಶಾಕಿಂಗ್ ಘಟನೆ: ಬಾರ್‌ಟೆಂಡರ್ ಯುವತಿಗೆ ಚಾಕುವಿನಿಂದ ಇರಿದು ಕೊಂದ ಸಹೋದ್ಯೋಗಿ; ಭಯಾನಕ ಕೃತ್ಯ CCTVಯಲ್ಲಿ ಸೆರೆ! Video

'ಸ್ವಂತ ಕೆಲಸದ ಮೇಲೆ ನಂಬಿಕೆ ಇಲ್ಲವೇ?': ಸಚಿವರು, ಅಧಿಕಾರಿಗಳು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲಿ?; CJP ಸಂಸ್ಥಾಪಕ ಅಭಿಜಿತ್ ದೀಪ್ಕೆ