ವಿಧಾನಪರಿಷತ್ ಉಪ ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ ಸದಸ್ಯೆ ಉಮಾಶ್ರೀ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ವಿಧಾನಮಂಡಲ ಅಧಿವೇಶನದಲ್ಲಿ ಮಂಗಳವಾರ ವಿಧಾನ ಪರಿಷತ್ತಿನಲ್ಲಿ ಉಮಾಶ್ರೀ ಬಹಳ ಭಾವುಕರಾಗಿ ಮಾತನಾಡಿದರು.
ಸಮಾಜ ಸೇವೆ ಮಾಡುವ ತುಡಿತದಿಂದಾಗಿ ರಾಜಕೀಯ ಪ್ರವೇಶಿಸಿದೆ.
ಬಂಗಾರಪ್ಪ ಅವರಿಂದ ಹಿಡಿದು ಸಿದ್ದರಾಮಯ್ಯನವರವರೆಗೂ ಎಲ್ಲರೂ ನನ್ನನ್ನು ರಾಜಕೀಯವಾಗಿ ಬೆಳೆಸಿದ್ದಾರೆ. ಅವರಿಗೆಲ್ಲರಿಗೂ ನನ್ನ ಧನ್ಯವಾದಗಳು ಎಂದರು. ಪೂರ್ಣ ವಿಡಿಯೋ ಇಲ್ಲಿದೆ ನೋಡಿ.