ಕೊಡಗಿನಲ್ಲಿ ಅಮ್ಮತ್ತಿ ವ್ಯಾಪ್ತಿಯ ಕಣ್ಣಂಗಾಲ–ಯದೂರು ಗ್ರಾಮಗಳ ಸುತ್ತಮುತ್ತ ಅರಣ್ಯ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ ಸುಮಾರು 38 ವರ್ಷದ ಗಂಡು ಕಾಡಾನೆಯನ್ನು ಸೆರೆಹಿಡಿಯಲಾಗಿದೆ.
120ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿ ಹಾಗೂ ಐದು ಸಾಕಾನೆಗಳ ನೆರವಿನೊಂದಿಗೆ ಸೆರೆ ಕಾರ್ಯಾಚರಣೆ ನಡೆಸಲಾಯಿತು.
ಶಾರ್ಪ್‌ಶೂಟರ್ ರಂಜನ್ ಅವರು ಕಾಡಾನೆಗೆ ಅರಿವಳಿಕೆ ಮದ್ದು ನೀಡಿ ಪ್ರಜ್ಞೆ ತಪ್ಪಿಸಿದ ಬಳಿಕ ಅದನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಯಿತು. ವಿಡಿಯೋ ಇಲ್ಲಿದೆ ನೋಡಿ.