ವಿಡಿಯೋ

Watch | RSS ಕಾರ್ಯಕ್ರಮಕ್ಕೆ ವಿರೋಧ: NYC ಮೇಯರ್ ವಿರುದ್ಧ US ಗಾಯಕಿ ಕಿಡಿ!

ಅಮೆರಿಕಾದ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ನಡೆಯಲಿರುವ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಕಾರ್ಯಕ್ರಮವನ್ನು ನ್ಯೂಯಾರ್ಕ್ ನಗರದ ಮೇಯರ್ ಜೋಹ್ರಾನ್ ಮಮ್ದಾನಿ ವಿರೋಧಿಸಿದ್ದಾರೆ.

ಆದರೆ RSS ಕಾರ್ಯಕ್ರಮಕ್ಕೆ ಬೆಂಬಲ ಸೂಚಿಸಿರುವ ಅಮೆರಿಕದ ಖ್ಯಾತ ಗಾಯಕಿ ಮೇರಿ ಮಿಲ್ಬೆನ್ ನ್ಯೂಯಾರ್ಕ್ ಮೇಯರ್ ಜೋಹ್ರಾನ್ ಮಮ್ದಾನಿ ವಿರುದ್ಧ ಕಿಡಿಕಾರಿದ್ದಾರೆ.

ಮಮ್ದಾನಿ ಮತ್ತು ಈ ಸಮಾಜವಾದಿ ಹುಚ್ಚರು ಮೋಹನ್ ಭಾಗವತ್ ಅವರ ಕಾರ್ಯಕ್ರಮವನ್ನು ವಿರೋಧಿಸುತ್ತಿದ್ದಾರೆ.

ಏಕೆಂದರೆ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯನ್ನು ವಿರೋಧಿಸುತ್ತಾರೆ ಎಂದು ಮಿಲ್ಬೆನ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್‌ ಅಭಿಷೇಕ್​ ಸೇರಿ ಇಬ್ಬರು ಸಾವು; Video

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!