ಮಾಜಿ ಸಚಿವ ನಾಗೇಂದ್ರನಿಗೆ ರಾಜಕೀಯ ಜನ್ಮ ನೀಡಿದ್ದು ನಾನು, ಕೂಡ್ಲಿಗಿಯಲ್ಲಿ ಬಿಜೆಪಿಯಿಂದ ಗೆದ್ದು ರಾಜಕೀಯ ಜೀವನ ಆರಂಭಿಸಿರುವುದನ್ನು ಅವರು ಸ್ಮರಿಸಿಕೊಳ್ಳಬೇಕು.
ರಾಜಕಾರಣಕ್ಕೆ ವಾಲ್ಮೀಕಿ ಸಮುದಾಯವನ್ನು ತಂದಿದ್ದೀಯ ಎಂದು ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಶನಿವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಬಳ್ಳಾರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೆಡ್ಡಿ, ನಾಗೇಂದ್ರ ಸ್ವಯಂ ಘೋಷಿತ ಶಂಭುಕ. ನಿನ್ನ ತಲೆದಂಡ ಮಾಡಿದ್ದು ಕಾಂಗ್ರೆಸ್ ಎಂದು ಕಿಡಿ ಕಾರಿದರು. ವಿಡಿಯೋ ಇಲ್ಲಿದೆ ನೋಡಿ.