ವಿಡಿಯೋ

Watch | ಕೇಂದ್ರ ಬಜೆಟ್ ಮತ್ತು ಸಿ.ಜೆ.ರಾಯ್​​​ ಆತ್ಮಹತ್ಯೆ! ನಿರ್ಮಲಾ​ಗೆ ಮೋಹನ್ ದಾಸ್ ಪೈ ಮನವಿ ಏನು?

ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಏನೂ ಸಿಕ್ಕಿಲ್ಲ ಎಂಬ ಕುರಿತು ಮತ್ತು ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ.ರಾಯ್​​​ ಮಾಡಿಕೊಂಡಿರುವ ಬಗ್ಗೆ ಉದ್ಯಮಿ ಮೋಹನ್ ದಾಸ್ ಪೈ ಪ್ರತಿಕ್ರಿಯಿಸಿದ್ದಾರೆ.

ರಾಯ್​ ಸಾವಿನ ಬಗ್ಗೆ ಮುಕ್ತ ಪಾರದರ್ಶಕವಾಗಿ ತನಿಖೆಗೆ ಮನವಿ ಮಾಡಿದ್ದಾರೆ. ಅಲ್ಲದೇ ತೆರಿಗೆ ಅಧಿಕಾರಿಗಳ ದಾಳಿ ಬಗ್ಗೆಯೂ ಪ್ರಧಾನಿ ನರೇಂದ್ರ ಮೋದಿ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ಗೆ ಟ್ವೀಟ್ ಮೂಲಕ ವಿಶೇಷ ಮನವಿ ಮಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆಗ ಸಿದ್ಧಾರ್ಥ್, ಈಗ CJ Roy': 'ತೆರಿಗೆ ಭಯೋತ್ಪಾದನೆ', ಐಟಿ ದಾಳಿ ಕುರಿತು ಕೇಂದ್ರಕ್ಕೆ ಉದ್ಯಮಿ Mohandas pai ಆಗ್ರಹ!

ಕೇಂದ್ರ ಬಜೆಟ್ 2026: Operation Sindoor ನಂತರ, ಭಯೋತ್ಪಾದಕ ಬೆದರಿಕೆಗಳ ನಡುವೆ ರಕ್ಷಣಾ ವಲಯಕ್ಕೆ ದಾಖಲೆಯ 6.81 ಲಕ್ಷ ಕೋಟಿ ಮೀಸಲು!

ಟೆನಿಸ್ ದಿಗ್ಗಜ ಜೊಕೊವಿಕ್ ರನ್ನು ಸೋಲಿಸಿ ಇತಿಹಾಸ ಸೃಷ್ಟಿ: ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಗೆದ್ದ ಅಲ್ಕರಾಜ್

ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಏನೂ ಕೊಟ್ಟಿಲ್ಲ, ಚೊಂಬು ಕೊಟ್ಟಿದೆ: ಸಿಎಂ ಸಿದ್ದರಾಮಯ್ಯ

ಕೇಂದ್ರ ಬಜೆಟ್ 2026-27: ವಿದೇಶಿ ನೆರವಿನಲ್ಲಿ ಮಹತ್ತರ ಬದಲಾವಣೆ, ಬಾಂಗ್ಲಾದೇಶಕ್ಕೆ ಅರ್ಧದಷ್ಟು ನೆರವು ಕಡಿತ!

SCROLL FOR NEXT