ಮುಂಬೈನ ಜುಹುವಿನ ಪಶ್ಚಿಮ ಉಪನಗರದಲ್ಲಿರುವ ಬಾಲಿವುಡ್ ನಿರ್ದೇಶಕ ಹಾಗೂ ನಿರ್ಮಾಪಕ ರೋಹಿತ್ ಶೆಟ್ಟಿ ಅವರ ನಿವಾಸದ ಹೊರಗೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ.
ಆರಂಭಿಕ ವರದಿಗಳ ಪ್ರಕಾರ, ಕಟ್ಟಡದ ಮೇಲೆ ಅಪರಿಚಿತ ವ್ಯಕ್ತಿಗಳು ನಾಲ್ಕು ಸುತ್ತು ಗುಂಡು ಹಾರಿಸಿದ್ದಾರೆ.
ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.