ವಿಡಿಯೋ

Watch | ಭಾರತ-ಯುಎಸ್ ವ್ಯಾಪಾರ ಒಪ್ಪಂದ! ಕೇಂದ್ರ ನಾಯಕರ ಪ್ರತಿಕ್ರಿಯೆ ಹೀಗಿದೆ..

ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಪ್ರಧಾನಿ ಮೋದಿ ಅವರೊಂದಿಗಿನ ತಮ್ಮ ದೂರವಾಣಿ ಕರೆಯ ವಿವರಗಳನ್ನು ತಮ್ಮ ಇತ್ತೀಚಿನ ಟ್ರೂತ್ ಸೋಷಿಯಲ್ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ.

ಉಭಯ ರಾಷ್ಟ್ರಗಳ ನಡುವಣ ದೀರ್ಘ ಬಿಕ್ಕಟ್ಟಿನ ನಂತರ ಅಮೆರಿಕ ಮತ್ತು ಭಾರತ ವ್ಯಾಪಾರ ಒಪ್ಪಂದಕ್ಕೆ ಒಪ್ಪಿಕೊಂಡಿವೆ ಎಂದು ಟ್ರಂಪ್ ಬರೆದಿದ್ದಾರೆ.

ಒಪ್ಪಂದದ ಅಡಿಯಲ್ಲಿ, ಅಮೆರಿಕವು ಭಾರತೀಯ ಸರಕುಗಳ ಮೇಲಿನ 'ಪ್ರತೀಕಾರ ಸುಂಕ'ವನ್ನು ತಕ್ಷಣದಿಂದ ಜಾರಿಗೆ ಬರುವಂತೆ 25% ರಿಂದ 18% ಕ್ಕೆ ಇಳಿಸುತ್ತದೆ.

ಸುಂಕ ಕಡಿತಕ್ಕಾಗಿ ಪ್ರಧಾನಿ ಮೋದಿ 1.4 ಬಿಲಿಯನ್ ಭಾರತೀಯರ ಪರವಾಗಿ ಅಧ್ಯಕ್ಷ ಟ್ರಂಪ್ ಅವರಿಗೆ ಧನ್ಯವಾದ ಅರ್ಪಿಸಿದರು.

ಏತನ್ಮಧ್ಯೆ, ಭಾರತ-ಯುಎಸ್ ಒಪ್ಪಂದದ ಐತಿಹಾಸಿಕ ಘೋಷಣೆಯನ್ನು ಭಾರತೀಯ ನಾಯಕರು ಶ್ಲಾಘಿಸಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಯೋತ್ಪಾದನೆ ಬಗ್ಗೆ ಭಾರತ ಯಾವುದೇ ದ್ವಿಮುಖ ನೀತಿಯನ್ನು ಹೊಂದಿಲ್ಲ, ರಾಜಿಯ ಪ್ರಶ್ನೆಯೇ ಇಲ್ಲ: ಪ್ರಧಾನಿ ಮೋದಿ-Video

ಆಪ್ತ ಮಿತ್ರನಿಗೆ ಕೈ ಕೊಟ್ಟ ಭಾರತ?; ಅಮೆರಿಕಾ ಹೇಳಿದ್ದೇ ನಿಜವಾಯ್ತಾ?

ಭಾರತ- US ವ್ಯಾಪಾರ ಒಪ್ಪಂದದಿಂದ ರೈತರಿಗೆ ಭಾರಿ ಹೊಡೆತ: ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಏನಂತಾರೆ?

ಕಾಂಗ್ರೆಸ್ ಪಕ್ಷದ ನಿಷ್ಠ ರಾಜಕಾರಣಿಯಿಂದ ವಿಶ್ವಾಸಘಾತಕ ಎಂಬ ಟೀಕೆಯ ವರೆಗೆ.... ರವನೀತ್ ಸಿಂಗ್ ಬಿಟ್ಟು ರಾಜಕೀಯ ಜೀವನದ ಬಗ್ಗೆ ಇಲ್ಲಿದೆ ಮಾಹಿತಿ

ಡಿ-ಕೋಡ್: ಕಂಬಳಿ ಹುಳದಿಂದ ಚಿಟ್ಟೆಯಾಗುವ ಕಡೆಗೆ 'ಬಿಜೆಪಿ' ರೂಪಾಂತರ

SCROLL FOR NEXT