Watch | VB-G RAM G ರದ್ದುಗೊಳಿಸಿ: ನಿರ್ಣಯ ಮಂಡನೆ; ಅಕ್ರಮ ಸಂಬಂಧ: ಜ್ಯೋತಿಷಿ ಕಮಲಾಕರ್ ಭಟ್ ಬಂಧನ; Modi ದೇಶದ್ರೋಹಿ: ಕಾಂಗ್ರೆಸ್ MLC ನಸೀರ್ ಅಹ್ಮದ್!
ವಿರೋಧ ಪಕ್ಷ ಬಿಜೆಪಿಯ ತೀವ್ರ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಇತ್ತೀಚಿಗೆ ಜಾರಿಗೆ ತಂದ ವಿಬಿ-ಜಿ ರಾಮ್ ಜಿ ಕಾಯ್ದೆಯನ್ನು ತಕ್ಷಣವೇ ರದ್ದುಗೊಳಿಸುವಂತೆ ಮತ್ತು ಯುಪಿಎ ಕಾಲದ ಮನರೇಗಾವನ್ನು ಮರು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ರಾಜ್ಯ ಸರ್ಕಾರ ಇಂದು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದೆ.